ಹೀಗಿತ್ತು ನೋಡಿ ‘ಸ್ಯಾಂಡಲ್ ವುಡ್’ ಹಿರಿಯ ನಟ, ಕಂಚಿನ ಕಂಠದ ‘ಲೋಹಿತಾಶ್ವ’ರ ಸಿನಿ ಪಯಣ |Actor Lohithaswa
ಬೆಂಗಳೂರು: ಕನ್ನಡದ ಹಿರಿಯ ನಟ ಲೋಹಿತಾಶ್ವ ಅವರು ವಿಧಿವಶರಾಗಿದ್ದಾರೆ.ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ಇಂದು ವಿಧಿವಶರಾಗಿದ್ದಾರೆ. ತಮ್ಮ ಕಂಚಿನ ಕಂಠದ ಮೂಲಕವೇ ಪ್ರೇಕ್ಷಕರ ಗಮನ ಸೆಳೆಯುತ್ತಿದ್ದ ಲೋಹಿತಾಶ್ವ ಮೂಲತಃ ತುಮಕೂರಿನ ತೊಂಡಗೆರೆ ಗ್ರಾಮದವರಾಗಿದ್ದು, ಸುಮಾರು 500ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ.ಲೋಹಿತಾಶ್ವ ಅವರು ಈವರೆಗೂ ಒಟ್ಟು ಐದು ನೂರಕ್ಕೂ ಹೆಚ್ಚು ಕನ್ನಡ ಚಲನಚಿತ್ರಗಳಲ್ಲಿ ನಟಿಸಿದ್ದಾರೆ. 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಲೋಹಿತಾಶ್ವ ಅವರು ಕರ್ನಾಟಕ … Continue reading ಹೀಗಿತ್ತು ನೋಡಿ ‘ಸ್ಯಾಂಡಲ್ ವುಡ್’ ಹಿರಿಯ ನಟ, ಕಂಚಿನ ಕಂಠದ ‘ಲೋಹಿತಾಶ್ವ’ರ ಸಿನಿ ಪಯಣ |Actor Lohithaswa
Copy and paste this URL into your WordPress site to embed
Copy and paste this code into your site to embed