ಬೆಂಗಳೂರು: ಕರ್ನಾಟಕ ಚಲನಚಿತ್ರ ನಟರಾದ ಹಿರಿಯ ಕಲಾವಿದ ಹಾಸ್ಯ ಚಕ್ರವರ್ತಿ ಸರಿಗಮ ವಿಜಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿದು ಬಂದಿದೆ. ಕನ್ನಡದ ಹಲವು ಚಿತ್ರಗಳಲ್ಲಿ ಹಾಸ್ಯನಟರಾಗಿ ಅಭಿನಯಿಸಿ, ನೋಡುಗರನ್ನು ರಂಚಿಸುವ ಮೂಲಕ ಹಾಸ್ಯ ಚಕ್ರವರ್ತಿ ಎಂಬುದಾಗಿಯೇ ಕರೆಸಿಕೊಂಡಿದ್ದವರು ಸರಿಗಮ ವಿಜಿ ಅವರು. ಸ್ಯಾಂಡಲ್ ವುಡ್ ಹಿರಿಯ ಕಲಾವಿದ, ಹಾಸ್ಯ ಚಕ್ರವರ್ತಿ ಸರಿಗಮ ವಿಜಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಬೆಂಗಳೂರಿನ ಮಣಿಪಾಲ್ ಹಾಸ್ಪಿಟಲ್ ಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ. … Continue reading BREAKING: ಸ್ಯಾಂಡಲ್ ವುಡ್ ‘ಖ್ಯಾತ ಹಾಸ್ಯನಟ ಸರಿಗಮ ವಿಜಿ’ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು | Actor Sarigama Viji
Copy and paste this URL into your WordPress site to embed
Copy and paste this code into your site to embed