ಬೆಂಗಳೂರು: ಸ್ಯಾಂಡಲ್ ವುಡ್ ನಿರ್ಮಾಪಕ ಕೆ.ಮಂಜು ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿದು ಬಂದಿದೆ.
ಸೋಷಿಯಲ್ ಮೀಡಿಯಾದಲ್ಲಿ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವಂತ ಪೋಟೋಗಳು ವೈರಲ್ ಆಗಿದ್ದಾವೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ನಿರ್ಮಾಪಕ ಕೆ.ಮಂಜು ಅವರು, ವೈದ್ಯರ ಸಲಹೆ ಮೇರೆಗೆ ಜನರಲ್ ಬಾಡಿ ಚೆಕಪ್ ಮಾಡಿಸಿಕೊಳ್ಳಲು ಆಸ್ಪತ್ರೆಗೆ ದಾಖಲಾಗಿದ್ದೆನು ಎಂದಿದ್ದಾರೆ.
ನನಗೆ ಈ ಹಿಂದೆ ಆಪರೇಷನ್ ಆಗಿತ್ತು, ಅದರ ನೋವು ಕೂಡ ಸಣ್ಣದಾಗಿ ಕಾಣಿಸಿಕೊಂಡಿತ್ತು. ಈ ಹಿನ್ನಲೆಯಲ್ಲೂ ಆಸ್ಪತ್ರೆಗೆ ದಾಖಲಾಗಿ ಇಸಿಜಿ ಸೇರಿದಂತೆ ಇತರೆ ಪರೀಕ್ಷೆಗೆ ಒಳಗಾಗಿದ್ದೇನೆ. ನಾನು ಆರೋಗ್ಯವಾಗಿದ್ದು, ಯಾರು ಭಯ ಪಡುವ ಅಗತ್ಯವಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.
BREAKING: ಜಮೀನು ವಿಚಾರಕ್ಕೆ ದಾಂಧಲೆ: ‘ಸ್ಯಾಂಡಲ್ ವುಡ್ ನಟ ಮಯೂರ್ ಪಟೇಲ್’ ವಿರುದ್ಧ ‘FIR’ ದಾಖಲು
BREAKING : ಜಪಾನ್‌ನ ಆಡಳಿತ ಪಕ್ಷದ ಪ್ರಧಾನ ಕಛೇರಿಯ ಮೇಲೆ ಬಾಂಬ್ ದಾಳಿ : ಸ್ಥಳದಲ್ಲೇ ಶಂಕಿತ ಅರೆಸ್ಟ್!