BREAKING: ಸ್ಯಾಂಡಲ್ ವುಡ್ ಖ್ಯಾತ ನಿರ್ದೇಶಕ ಮುರಳಿ ಮೋಹನ್ ಇನ್ನಿಲ್ಲ

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ತಮ್ಮದೇ ಆದಂತ ಚಿತ್ರಗಳ ಮೂಲಕ ಗುರುತಿಸಿಕೊಂಡಿದ್ದವರು ನಿರ್ದೇಶಕ ಮುರುಳಿ ಮೋಹನ್. ಇಂತಹ ಅವರು ಇಂದು ನಿಧನರಾಗುವ ಮೂಲಕ ಇನ್ನಿಲ್ಲವಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದಂತ ಸ್ಯಾಂಡಲ್ ವುಡ್ ನಿರ್ದೇಶಕ ಮುರುಳಿ ಮೋಹನ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೇ ಇಂದು ಚಿಕಿತ್ಸೆ ಫಲಿಸದೇ ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಮುರಳಿ ಮೋಹನ್ ನಿಧನರಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಅಂದಹಾಗೇ ನಿರ್ದೇಶಕ ಮುರಳಿ ಮೋಹನ್ ಅವರು ಐದಾರು … Continue reading BREAKING: ಸ್ಯಾಂಡಲ್ ವುಡ್ ಖ್ಯಾತ ನಿರ್ದೇಶಕ ಮುರಳಿ ಮೋಹನ್ ಇನ್ನಿಲ್ಲ