ಸ್ಯಾಂಡಲ್ ವುಡ್ ನಲ್ಲಿ ಲೈಂಗಿಕ ಶೋಷಣೆ: ಇಂದು ತನಿಖೆಗೆ ಸಮಿತಿ ರಚನೆ ಸಂಬಂಧ ಮಹತ್ವದ ಸಭೆ
ಬೆಂಗಳೂರು: ಕನ್ನಡ ಚಿತ್ರರಂಗದಲ್ಲೂ ಕೇಳಿ ಬಂದಿರುವಂತ ಲೈಂಗಿಕ ಶೋಷಣೆ ಬಗ್ಗೆ ಸತ್ಯಾಸತ್ಯತೆಯನ್ನು ತಿಳಿಯಲು ತನಿಖೆಗೆ ಸಮಿತಿಯೊಂದನ್ನು ರಚಿಸುವ ಸಂಬಂಧ ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ಮಹತ್ವದ ಸಭೆಯನ್ನು ನಡೆಸುತ್ತಿರುವುದಾಗಿ ತಿಳಿದು ಬಂದಿದೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಎನ್.ಎಂ ಸುರೇಶ್ ಅವರು, ರಾಜ್ಯ ಮಹಿಳಾ ಆಯೋಗದವರ ಮನವಿ ಮೇರೆಗೆ ಮಂಡಳಿಯಲ್ಲಿ ಇಂದು ಸಭೆಯನ್ನು ಕರೆಯಲಾಗಿದೆ. ಕನ್ನಡ ಚಿತ್ರರಂಗದಲ್ಲಿ ನಡೆಯುತ್ತಿದೆ ಎನ್ನಲಾಗಿರುವ ಲೈಂಗಿಕ ಶೋಷಣೆಯ ಬಗ್ಗೆ ಈ … Continue reading ಸ್ಯಾಂಡಲ್ ವುಡ್ ನಲ್ಲಿ ಲೈಂಗಿಕ ಶೋಷಣೆ: ಇಂದು ತನಿಖೆಗೆ ಸಮಿತಿ ರಚನೆ ಸಂಬಂಧ ಮಹತ್ವದ ಸಭೆ
Copy and paste this URL into your WordPress site to embed
Copy and paste this code into your site to embed