ಸ್ಯಾಂಡಲ್ ವುಡ್ ಹಿರಿಯ ನಟ ಅನಂತ್ ನಾಗ್ ಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ

ನವದೆಹಲಿ: ಕನ್ನಡದ ಹಿರಿಯ ನಟ ಅನಂತ್ ನಾಗ್ ಗೆ ಪದ್ಮಭೂಷಣ ಪ್ರಶಸ್ತಿ ಘೋಷಿಸಲಾಗಿತ್ತು. ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದರು. ನವದೆಹಲಿಯಲ್ಲಿ ಪಾಂಡಿ ರಾಮ್ ಮಾಂಡವಿ ಅವರು ಕಲೆ-ಮರ ಕರಕುಶಲ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪದ್ಮಶ್ರೀ ಪ್ರಶಸ್ತಿಯನ್ನು ಸ್ವೀಕರಿಸಿದರು. #WATCH | Delhi: Pandi Ram Mandavi receives the Padma Shri from President Droupadi Murmu, for his contribution to the field … Continue reading ಸ್ಯಾಂಡಲ್ ವುಡ್ ಹಿರಿಯ ನಟ ಅನಂತ್ ನಾಗ್ ಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ