BREAKING: ‘ಸ್ಯಾಂಡಲ್ ವುಡ್ ಹಿರಿಯ ನಟಿ ಉಮಾಶ್ರಿ’ಗೆ 2019ನೇ ಸಾಲಿನ ‘ಡಾ.ರಾಜ್ ಕುಮಾರ್’ ಪ್ರಶಸ್ತಿ

ಬೆಂಗಳೂರು: 2019ನೇ ವರ್ಷದ ಡಾ.ರಾಜ್ ಕುಮಾರ್ ಪ್ರಶಸ್ತಿಯನ್ನು ಸ್ಯಾಂಡಲ್ ವುಡ್ ಹಿರಿಯ ನಟಿ ಉಮಾಶ್ರೀಗೆ ನೀಡಲಾಗಿದೆ. ಅಲ್ಲದೇ ಪುಟ್ಟಣ್ಣ ಕಣಗಾಲ್, ಡಾ.ವಿಷ್ಣುವರ್ಧನ್ ಪ್ರಶಸ್ತಿಯನ್ನು ಸರ್ಕಾರ ಘೋಷಿಸಿದೆ. ಈ ಸಂಬಂಧ ಕನ್ನಡ, ಸಂಸ್ಕೃತಿ ಮತ್ತು ವಾರ್ತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, 2019ನೇ ಕ್ಯಾಲೆಂಡರ್ ವರ್ಷದ ಡಾ.ರಾಜ್ ಕುಮಾರ್ ಪ್ರಶಸ್ತಿ, ಪುಟ್ಟಣ್ಣ ಕಣಗಾಲ್ ಪ್ರಶಸ್ತಿ ಮತ್ತು ಡಾ.ವಿಷ್ಣುವರ್ಧನ್ ಪ್ರಶಸ್ತಿ, ಚಲನಚಿತ್ರ ಸಾಹಿತ್ಯ ವಾರ್ಷಿಕ ಪ್ರಶಸ್ತಿ ಹಾಗೂ ಅತ್ಯುತ್ತಮ ಕಿರುಚಿತ್ರ ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಿರುವುದಾಗಿ ತಿಳಿಸಿದ್ದಾರೆ. … Continue reading BREAKING: ‘ಸ್ಯಾಂಡಲ್ ವುಡ್ ಹಿರಿಯ ನಟಿ ಉಮಾಶ್ರಿ’ಗೆ 2019ನೇ ಸಾಲಿನ ‘ಡಾ.ರಾಜ್ ಕುಮಾರ್’ ಪ್ರಶಸ್ತಿ