BREAKING: ಸ್ಯಾಂಡಲ್ ವುಡ್ ಖ್ಯಾತ ಕಿರುತೆರೆ ನಟಿ ರಶ್ಮಿ ಲೀಲಾ ಇನ್ನಿಲ್ಲ | Actress Rashmi Leela No More

ಬೆಂಗಳೂರು: ಕೆಲ ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಸ್ಯಾಂಡಲ್ ವುಡ್ ಕಿರುತೆರೆ ನಟಿ ರಶ್ಮಿ ಲೀಲಾ ಅವರು ಚಿಕಿತ್ಸೆ ಫಲಿಸದೇ ಇಂದು ನಿಧರಾಗಿದ್ದಾರೆ. ಆ ಮೂಲಕ ಕನ್ನಡದ ಕಿರುತೆರೆ ನಟಿ ರಶ್ಮಿ ಲೀಲಾ ಇನ್ನಿಲ್ಲವಾಗಿದ್ದಾರೆ. ಶ್ವಾಸಕೋಶ ಸಂಬಂಧಿ ಸಮಸ್ಯೆಯಿಂದ ಬಳುತ್ತಿದ್ದಂತ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಕೆಲ ದಿನಗಳ ಹಿಂದಷ್ಟೇ ಸೂಕ್ತ ದಾನಿಗಳು ಬಂದ ಹಿನ್ನಲೆಯಲ್ಲಿ ಶ್ವಾಸಕೋಶದ ಟ್ರಾನ್ಸೆಫರಂಟ್ ಕೂಡ ಮಾಡಲಾಗಿತ್ತು ಎನ್ನಲಾಗಿದೆ. ಆ ಬಳಿಕ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕಿರುತೆರೆ … Continue reading BREAKING: ಸ್ಯಾಂಡಲ್ ವುಡ್ ಖ್ಯಾತ ಕಿರುತೆರೆ ನಟಿ ರಶ್ಮಿ ಲೀಲಾ ಇನ್ನಿಲ್ಲ | Actress Rashmi Leela No More