ಬೆಂಗಳೂರು: ಸೋಶಿಯಲ್ ಮೀಡಿಯಾದಲ್ಲಿ ಮಿಲನಾ ನಾಗರಾಜ್ ತಾವು ತಾಯಿ ಆಗುತ್ತಿರುವ ಸುದ್ದಿಯನ್ನು ಹಂಚಿಕೊಂಢಿದ್ದಾರೆ. . 2024ರ ಸೆಪ್ಟೆಂಬರ್ನಲ್ಲಿ ಮಗುವಿನ ಆಗಮನ ಆಗಲಿದೆ ಎಂದು ಮಿಲನಾ ಹಾಗೂ ಕೃಷ್ಣ ಘೋಷಣೆ ಮಾಡಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಯಾಗಿದ್ದು ನಟ ದಂಪತಿಗಳಿಗೆ ಅವರು ಶುಭಕೋರುತ್ತಿದ್ದಾರೆ. ಪರಸ್ಪರ ಪ್ರೀತಿಸುತ್ತಿದ್ದ ಮಿಲನಾ ನಾಗರಾಜ್ (Milana Nagaraj) ಹಾಗೂ ನಟ ‘ಡಾರ್ಲಿಂಗ್’ 2021ರ ಫೆಬ್ರವರಿ 14ರಂದು ಮದುವೆ ಯಾಗಿದ್ದರು.
ಈ ನಡುವೆ ಜಾತಿ ಪದ್ಧತಿ, ಅಸ್ಪೃಶ್ಯತೆ, ಅಸಮಾನತೆ, ಶೋಷಣೆ ಹಾಗೂ ಧಾರ್ಮಿಕ ಢಂಬಾಚಾರದ ವಿರುದ್ಧ ಬಂಡೆದ್ದ ಬಸವಾದಿ ಶರಣರು ಜನರಲ್ಲಿ ಅರಿವುಮೂಡಿಸಲು ಆಯ್ದುಕೊಂಡ ಸಾಧನ “ವಚನ ಸಾಹಿತ್ಯ.” ವಚನಗಳಲ್ಲಿ ಬಸವೇಶ್ವರರಾದಿಯಾಗಿ ನೂರಾರು ಶರಣರ ಬದುಕಿನ ಅನುಭವದ ಸಾರವಿದೆ, ಅಂಧಶ್ರದ್ದೆ- ಮೌಢ್ಯದ ವಿರುದ್ಧದ ಆಕ್ರೋಶವಿದೆ, ಜ್ಞಾನದ ಬೆಳಕಿದೆ.
ಶರಣರ ವಚನಗಳು ಹಾಳೆಗಳಿಗೆ ಸೀಮಿತವಾಗಬಾರದು, ವಚನಗಳ ಪ್ರತಿ ಅಕ್ಷರ ಜನರ ಎದೆಗೆ ಇಳಿಯಬೇಕು, ಆ ಮೂಲಕ ಬಸವಣ್ಣನವರ ಸಮಸಮಾಜದ ಕನಸು ಸಾಕಾರಗೊಳ್ಳಬೇಕು. ಈ ಉದ್ದೇಶದಿಂದ ಮುಂದಿನ ವರ್ಷ ‘ವಚನ ವಿಶ್ವವಿದ್ಯಾಲಯ’ ಸ್ಥಾಪನೆ ಮಾಡಬೇಕೆಂದು ನಿರ್ಧರಿಸಿದ್ದೇನೆ ಅಂಥ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.