ಮೊದಲ ಮಗುವಿನ ನಿರೀಕ್ಷೆಯಲ್ಲಿ ಸ್ಯಾಂಡಲ್‌ವುಡ್‌ನ ಕೃಷ್ಣ-ಮಿಲನಾ ನಟನ ದಂಪತಿ!
ಬೆಂಗಳೂರು: ಸೋಶಿಯಲ್ ಮೀಡಿಯಾದಲ್ಲಿ ಮಿಲನಾ ನಾಗರಾಜ್ ತಾವು ತಾಯಿ ಆಗುತ್ತಿರುವ ಸುದ್ದಿಯನ್ನು ಹಂಚಿಕೊಂಢಿದ್ದಾರೆ. . 2024ರ ಸೆಪ್ಟೆಂಬರ್ನಲ್ಲಿ ಮಗುವಿನ ಆಗಮನ ಆಗಲಿದೆ ಎಂದು ಮಿಲನಾ ಹಾಗೂ ಕೃಷ್ಣ ಘೋಷಣೆ ಮಾಡಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಯಾಗಿದ್ದು ನಟ ದಂಪತಿಗಳಿಗೆ ಅವರು ಶುಭಕೋರುತ್ತಿದ್ದಾರೆ. ಪರಸ್ಪರ ಪ್ರೀತಿಸುತ್ತಿದ್ದ ಮಿಲನಾ ನಾಗರಾಜ್ (Milana Nagaraj) ಹಾಗೂ ನಟ ‘ಡಾರ್ಲಿಂಗ್’ 2021ರ ಫೆಬ್ರವರಿ 14ರಂದು ಮದುವೆ ಯಾಗಿದ್ದರು. ಈ ನಡುವೆ ಜಾತಿ ಪದ್ಧತಿ, ಅಸ್ಪೃಶ್ಯತೆ, ಅಸಮಾನತೆ, ಶೋಷಣೆ ಹಾಗೂ ಧಾರ್ಮಿಕ ಢಂಬಾಚಾರದ … Continue reading ಮೊದಲ ಮಗುವಿನ ನಿರೀಕ್ಷೆಯಲ್ಲಿ ಸ್ಯಾಂಡಲ್‌ವುಡ್‌ನ ಕೃಷ್ಣ-ಮಿಲನಾ ನಟನ ದಂಪತಿ!
Copy and paste this URL into your WordPress site to embed
Copy and paste this code into your site to embed