Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ತಲೆಯ ಬಳಿ `ಮೊಬೈಲ್’ ಇಟ್ಟುಕೊಂಡು ಮಲಗುವವರೇ ಎಚ್ಚರ : ಈ ಗಂಭೀರ ಕಾಯಿಲೆ ಬರಬಹುದು.!

01/06/2025 12:54 PM

ಪಹಲ್ಗಾಮ್, ಆಪರೇಷನ್ ಸಿಂಧೂರ್ ಕದನ ವಿರಾಮ ಕುರಿತು ಕೇಂದ್ರ ಸರ್ಕಾರದಿಂದ ಉತ್ತರ ಕೋರಿದ ಕಾಂಗ್ರೆಸ್ | Operation Sindoor

01/06/2025 12:51 PM

BREAKING:ರಫಾದ ನೆರವಿನ ವಿತರಣಾ ಕೇಂದ್ರದ ಬಳಿ ಇಸ್ರೇಲ್ ದಾಳಿ: 30 ಸಾವು | Israel-Hamas war

01/06/2025 12:46 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಸ್ಯಾಂಡಲ್ ವುಡ್ ‘ನಿರ್ಮಾಪಕರ ಗೋವಾ ಟ್ರಿವ್’ ವೇಳೆ ಗಲಾಟೆ: ಮೂವರ ನಡುವೆ ಡಿಶ್ಯುಂ ಡಿಶ್ಯುಂ
KARNATAKA

BIG NEWS: ಸ್ಯಾಂಡಲ್ ವುಡ್ ‘ನಿರ್ಮಾಪಕರ ಗೋವಾ ಟ್ರಿವ್’ ವೇಳೆ ಗಲಾಟೆ: ಮೂವರ ನಡುವೆ ಡಿಶ್ಯುಂ ಡಿಶ್ಯುಂ

By kannadanewsnow0928/05/2024 4:14 PM

ಬೆಂಗಳೂರು: ಸ್ಯಾಂಡಲ್ ವುಡ್ ನಿರ್ಮಾಪಕ ಗೋಪಾ ಪ್ರವಾಸದಲ್ಲಿ ವೇಳೆಯಲ್ಲಿ ಭಾರೀ ಗಲಾಟೆಯೇ ನಡೆದಿದೆ. ನಿರ್ಮಾಪಕ ಎ ಗಣೇಶ್ ಹಾಗೂ ಸತೀಶ್ ನಡುವೆ ಗಲಾಟೆ ನಡೆದು ಪರಸ್ಪರ ಹಲ್ಲೆ ಮಾಡಿಕೊಂಡಿರೋದಾಗಿ ತಿಳಿದು ಬಂದಿದೆ. ರೆಸಾರ್ಟ್ ನಲ್ಲೇ ಇಬ್ಬರು ನಿರ್ಮಾಪಕ ನಡುವೆ ನಡೆದಂತ ಡಿಶ್ಯುಂ ಡಿಶ್ಯುಂನಲ್ಲಿ, ಎ ಗಣೇಶ್ ತಲೆಗೆ ಪೆಟ್ಟು ಬಿದ್ದಿರೋದಾಗಿ ಹೇಳಲಾಗುತ್ತಿದೆ.

ಮೇ.27ರಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ನಿರ್ಮಾಪಕರು ಗೋಪಾ ಪ್ರವಾಸಕ್ಕೆ ತೆರಳಿದ್ದರು. ಬಸ್ ನಲ್ಲಿಯೇ ಗಣೇಶ್ ಹಾಗೂ ಮಂಜುನಾಥ್ ನಡುವೆ ಗಲಾಟೆ ನಡೆದಿದೆ. ಈ ಗಲಾಟೆ ತಾರಕ್ಕೇರಿ ಎ.ಗಣೇಶ್, ಮಂಜುನಾಥ್ ಹಾಗೂ ಸತೀಶ್ ಪರಸ್ಪರ ಡಿಶ್ಯುಂ ಡಿಶ್ಯುಂ ಹಲ್ಲೆ ಮಾಡಿಕೊಂಡಿರೋದಾಗಿ ತಿಳಿದು ಬಂದಿದೆ.

ಗೋವಾದ ಹಿಬೀಸ್ ರೆಸಾರ್ಟ್ ನಲ್ಲೇ ಮೂವರು ನಿರ್ಮಾಪಕ ನಡುವೆ ಗಲಾಟೆ ನಡೆದಿದ್ದರಿಂದ, ನಿರ್ಮಾಪಕ ಎ ಗಣೇಶ್ ಅವರು ಈ ಹಲ್ಲೆಯಲ್ಲಿ ತಲೆಗೆ ಪೆಟ್ಟಾಗಿದೆ ಎಂಬುದಾಗಿ ಹೇಳಲಾಗುತ್ತಿದೆ.

ಸ್ಯಾಂಡಲ್ ವುಡ್ ಮೂವರು ನಿರ್ಮಾಪಕರ ನಡುವೆ ನಡೆದಂತ ಗಲಾಟೆಯ ಬಳಿಕ, ಗೋವಾ ಟ್ರಿಪ್ ಕ್ಯಾನ್ಸಲ್ ಮಾಡಿಕೊಂಡು ಅಂದೇ ನಿರ್ಮಾಪಕ ಸತೀಶ್ ಬೆಂಗಳೂರಿಗೆ ವಾಪಾಸ್ ಆಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.

ಒಟ್ಟಾರೆಯಾಗಿ ಕನ್ನಡ ಚಿತ್ರರಂಗ ಸಂಕಷ್ಟ ಎದುರಿಸುತ್ತಿರುವ ಸಂದರ್ಭದಲ್ಲಿ ಅದಕ್ಕೆ ಪರಿಹಾರ ಕಂಡು ಹಿಡಿಯುವ ನೆಪದಲ್ಲಿ ಕರ್ನಾಟಕ ಚಲನ ಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರು ಪದಾಧಿಕಾರಿಗಳು, ಸದಸ್ಯರು ಹಾಗೂ ಚಿತ್ರರಂಗದ ಇತರ ಮುಖಂಡರು ಗೋವಾ ಪ್ರವಾಸ ಕೈಗೊಂಡ ಗೋವಾ ಟ್ರಿಪ್ ವೇಳೆಯಲ್ಲಿ ನಿರ್ಮಾಪಕರ ನಡುವೆ ಡಿಶ್ಯುಂ ಡಿಶ್ಯುಂ ಆಗಿದೆ.

‘ದಸರಾ ಆನೆ ಅರ್ಜುನ’ನ ಸಮಾಧಿ ವಿರೂಪಗೊಳಿಸಿದವರ ವಿರುದ್ಧ ‘FIR ದಾಖಲು’

BREAKING: ದೆಹಲಿ ಗಲಭೆ ಪ್ರಕರಣ: ‘ಉಮರ್ ಖಾಲಿದ್’ಗೆ ಜಾಮೀನು ನಿರಾಕರಿಸಿದ ಕೋರ್ಟ್ | Delhi Riots conspiracy case

Share. Facebook Twitter LinkedIn WhatsApp Email

Related Posts

ALERT : ತಲೆಯ ಬಳಿ `ಮೊಬೈಲ್’ ಇಟ್ಟುಕೊಂಡು ಮಲಗುವವರೇ ಎಚ್ಚರ : ಈ ಗಂಭೀರ ಕಾಯಿಲೆ ಬರಬಹುದು.!

01/06/2025 12:54 PM1 Min Read

BREAKING : ಹುಬ್ಬಳ್ಳಿಯಲ್ಲಿ 11 ತಿಂಗಳ ಮಗುವಿಗೆ `ಕೊರೊನಾ ಸೋಂಕು’ ದೃಢ.!

01/06/2025 12:35 PM1 Min Read

BREAKING : ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ಪ್ರತಿಭಟನೆ: ಇಬ್ಬರು ಸ್ವಾಮೀಜಿಗಳು ಸೇರಿ 11 ಜನರ ವಿರುದ್ಧ `FIR’ ದಾಖಲು.!

01/06/2025 12:12 PM1 Min Read
Recent News

ALERT : ತಲೆಯ ಬಳಿ `ಮೊಬೈಲ್’ ಇಟ್ಟುಕೊಂಡು ಮಲಗುವವರೇ ಎಚ್ಚರ : ಈ ಗಂಭೀರ ಕಾಯಿಲೆ ಬರಬಹುದು.!

01/06/2025 12:54 PM

ಪಹಲ್ಗಾಮ್, ಆಪರೇಷನ್ ಸಿಂಧೂರ್ ಕದನ ವಿರಾಮ ಕುರಿತು ಕೇಂದ್ರ ಸರ್ಕಾರದಿಂದ ಉತ್ತರ ಕೋರಿದ ಕಾಂಗ್ರೆಸ್ | Operation Sindoor

01/06/2025 12:51 PM

BREAKING:ರಫಾದ ನೆರವಿನ ವಿತರಣಾ ಕೇಂದ್ರದ ಬಳಿ ಇಸ್ರೇಲ್ ದಾಳಿ: 30 ಸಾವು | Israel-Hamas war

01/06/2025 12:46 PM

BREAKING : ಹುಬ್ಬಳ್ಳಿಯಲ್ಲಿ 11 ತಿಂಗಳ ಮಗುವಿಗೆ `ಕೊರೊನಾ ಸೋಂಕು’ ದೃಢ.!

01/06/2025 12:35 PM
State News
KARNATAKA

ALERT : ತಲೆಯ ಬಳಿ `ಮೊಬೈಲ್’ ಇಟ್ಟುಕೊಂಡು ಮಲಗುವವರೇ ಎಚ್ಚರ : ಈ ಗಂಭೀರ ಕಾಯಿಲೆ ಬರಬಹುದು.!

By kannadanewsnow5701/06/2025 12:54 PM KARNATAKA 1 Min Read

ಮಲಗುವಾಗ ತಲೆಯ ಬಳಿ ಮೊಬೈಲ್ ಇಟ್ಟುಕೊಳ್ಳುತ್ತೀರಾ..? ಆದರೆ ನೀವು ಅಪಾಯದಲ್ಲಿದ್ದೀರಿ ಎಂದು ವೈದ್ಯಕೀಯ ತಜ್ಞರು ಎಚ್ಚರಿಸಿದ್ದಾರೆ. ಫೋನ್‌ಗಳಿಂದ ನೀಲಿ ಬೆಳಕು…

BREAKING : ಹುಬ್ಬಳ್ಳಿಯಲ್ಲಿ 11 ತಿಂಗಳ ಮಗುವಿಗೆ `ಕೊರೊನಾ ಸೋಂಕು’ ದೃಢ.!

01/06/2025 12:35 PM

BREAKING : ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ಪ್ರತಿಭಟನೆ: ಇಬ್ಬರು ಸ್ವಾಮೀಜಿಗಳು ಸೇರಿ 11 ಜನರ ವಿರುದ್ಧ `FIR’ ದಾಖಲು.!

01/06/2025 12:12 PM

ಭೂಕುಸಿತ: ಪಶ್ಚಿಮಘಟ್ಟ ಧಾರಣ ಸಾಮರ್ಥ್ಯದ ಅಧ್ಯಯನ ನಡೆಸಿ 3 ತಿಂಗಳಲ್ಲಿ ವರದಿ ಸಲ್ಲಿಸಿ : ಸಚಿವ ಈಶ್ವರ ಖಂಡ್ರೆ ಸೂಚನೆ

01/06/2025 11:51 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.