BIG BREAKING: ಸಂಧ್ಯಾ ಥಿಯೇಟರ್ ನಲ್ಲಿ ಕಾಲ್ತುಳಿತ ಕೇಸ್: ಗಾಯಾಳು ಮಗುವಿನ ಕುಟುಂಬಕ್ಕೆ 2 ಕೋಟಿ ಪರಿಹಾರ ಘೋಷಿಸಿದ ನಟ ಅಲ್ಲು ಅರ್ಜುನ್ | Allu Arjun

ಹೈದರಾಬಾದ್: ತೆಲಂಗಾಣದಲ್ಲಿ ‘ಪುಷ್ಪ 2’ ಚಿತ್ರದ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತದಲ್ಲಿ ಗಂಭೀರವಾಗಿ ಗಾಯಗೊಂಡ ಮಗುವಿನ ಕುಟುಂಬಕ್ಕೆ ನಟ ಅಲ್ಲು ಅರ್ಜುನ್ ಮತ್ತು ನಿರ್ಮಾಪಕರು 2 ಕೋಟಿ ರೂ.ಗಳ ಪರಿಹಾರವನ್ನು ಘೋಷಿಸಿದ್ದಾರೆ. ನಟ ಅಲ್ಲು ಅರ್ಜುನ್ 1 ಕೋಟಿ ರೂ., ನಿರ್ಮಾಪಕರು ಮತ್ತು ನಿರ್ದೇಶಕರು ತಲಾ 50 ಲಕ್ಷ ರೂ.ಗಳನ್ನು ನೆರವು ನೀಡಲು ನಿರ್ಧರಿಸಿರುವುದಾಗಿ ತಿಳಿದು ಬಂದಿದೆ. ವೈದ್ಯರೊಂದಿಗೆ ಮಾತನಾಡಿದ ನಂತರ, ಹುಡುಗ ಚೇತರಿಸಿಕೊಳ್ಳುತ್ತಿದ್ದಾನೆ ಎಂದು ತಿಳಿದು ನಮಗೆ ತುಂಬಾ ಸಂತೋಷವಾಗಿದೆ. ಅವರಿಗೆ ಮತ್ತು ಅವರ ಕುಟುಂಬವನ್ನು … Continue reading BIG BREAKING: ಸಂಧ್ಯಾ ಥಿಯೇಟರ್ ನಲ್ಲಿ ಕಾಲ್ತುಳಿತ ಕೇಸ್: ಗಾಯಾಳು ಮಗುವಿನ ಕುಟುಂಬಕ್ಕೆ 2 ಕೋಟಿ ಪರಿಹಾರ ಘೋಷಿಸಿದ ನಟ ಅಲ್ಲು ಅರ್ಜುನ್ | Allu Arjun