ಸಂಡೂರು ವಿಧಾನಸಭೆ ಉಪಚುನಾವಣೆ: ಮಾದರಿ ನೀತಿ ಸಂಹಿತೆ ಉಲ್ಲಂಘನೆ ಸಂಬಂಧ 8 ಪ್ರಕರಣ ದಾಖಲು-DC
ಬಳ್ಳಾರಿ : ಸಂಡೂರು ವಿಧಾನಸಭೆ ಉಪಚುನಾವಣೆ ಅಂಗವಾಗಿ ಮಾದರಿ ನೀತಿ ಸಂಹಿತೆಯು ಕಟ್ಟುನಿಟ್ಟಾಗಿ ಜಾರಿಯಲ್ಲಿದ್ದು, ಬುಧವಾರ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಅನಧೀಕೃತವಾಗಿ ಸಾಗಿಸುತ್ತಿದ್ದ 2616.93 ಲೀಟರ್ (ರೂ.7,76,648 ಮೌಲ್ಯ) ಮದ್ಯ ವಶಪಡಿಸಿಕೊಂಡು 8 ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ. ಅಬಕಾರಿ ಪೊಲೀಸ್ ಅಧಿಕಾರಿಗಳಿಂದ 2615.49 ಲೀಟರ್ (ರೂ.776008 ಮೌಲ್ಯ) ಮದ್ಯ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳಿಂದ 1.41 ಲೀಟರ್ (ರೂ.640 ಮೌಲ್ಯ) ಮದ್ಯ ವಶಪಡಿಸಿಕೊಳ್ಳಲಾಗಿದೆ. ಸಂಡೂರು … Continue reading ಸಂಡೂರು ವಿಧಾನಸಭೆ ಉಪಚುನಾವಣೆ: ಮಾದರಿ ನೀತಿ ಸಂಹಿತೆ ಉಲ್ಲಂಘನೆ ಸಂಬಂಧ 8 ಪ್ರಕರಣ ದಾಖಲು-DC
Copy and paste this URL into your WordPress site to embed
Copy and paste this code into your site to embed