ಸಂಡೂರು ವಿಧಾನಸಭೆ ಉಪಚುನಾವಣೆ: ಚುನಾವಣಾ ವೆಚ್ಚ ವೀಕ್ಷಕರ ನೇಮಕ

ಬಳ್ಳಾರಿ : ಸಂಡೂರು ವಿಧಾನಸಭೆ ಉಪಚುನಾವಣೆಗೆ ಚುನಾವಣಾ ವೆಚ್ಚ ಉಸ್ತುವಾರಿ ಮಾಡಲು ಚುನಾವಣಾ ಆಯೋಗದಿಂದ ಮುರಳಿರಾವ್ ಆರ್.ಜೆ ಅವರನ್ನು ಚುನಾವಣಾ ವೆಚ್ಚದ ವೀಕ್ಚಕರನ್ನಾಗಿ ನಿಯೋಜಿಸಲಾಗಿದ್ದು, ಚುನಾವಣಾ ವೆಚ್ಚಕ್ಕೆ ಸಂಬಂಧಿಸಿದ ದೂರುಗಳೇನಾದರೂ ಇದ್ದಲ್ಲಿ ಸಾರ್ವಜನಿಕರು ಇವರ ಮೊ.9141142754 ಗೆ ಸಂಪರ್ಕಿಸಬಹುದು ಎಂದು ಸಂಡೂರು ವಿಧಾಸಭೆ ಉಪಚುನಾವಣೆಯ ಚುನಾವಣಾಧಿಕಾರಿ ರಾಜೇಶ್.ಹೆಚ್.ಡಿ ಅವರು ತಿಳಿಸಿದ್ದಾರೆ. ಸಂಡೂರು ವಿಧಾನಸಭೆ ಉಪಚುನಾವಣೆ-2024ಕ್ಕೆ ಒಟ್ಟು 13 ನಾಮಪತ್ರ ಸಲ್ಲಿಕೆ ಸಂಡೂರು ವಿಧಾನಸಭೆ ಉಪಚುನಾವಣೆ ನಿಮಿತ್ಯ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಶುಕ್ರವಾರದಂದು ಮೂವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. … Continue reading ಸಂಡೂರು ವಿಧಾನಸಭೆ ಉಪಚುನಾವಣೆ: ಚುನಾವಣಾ ವೆಚ್ಚ ವೀಕ್ಷಕರ ನೇಮಕ