Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಕತಾರ್ ಮತ್ತು ಇರಾಕ್‌ನಲ್ಲಿರುವ ಅಮೆರಿಕದ ಸೇನಾ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದ ಇರಾನ್

23/06/2025 11:24 PM

‘ಮೆಂತ್ಯ’ ಹೀಗೆ ಬಳಸಿದ್ರೆ ನಿಮ್ಮ ಹೃದಯ 100 ವರ್ಷ ಸೇಫ್.! ನೀವು ತಿಳಿದುಕೊಳ್ಳಲೇಬೇಕಾದ ವಿಷ್ಯವಿದು

23/06/2025 10:04 PM

ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಮಹಾನಗರ ಪಾಲಿಕೆ ನೌಕರರು: ಜು.7ರಂದು ಸಾಮೂಹಿಕ ರಜೆ ಹಾಕಿ ಪ್ರತಿಭಟನೆ

23/06/2025 9:45 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಂಡೂರು ವಿಧಾನಸಭಾ ಉಪ ಚುನಾವಣೆ: 7 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ- ಡಿಸಿ
KARNATAKA

ಸಂಡೂರು ವಿಧಾನಸಭಾ ಉಪ ಚುನಾವಣೆ: 7 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ- ಡಿಸಿ

By kannadanewsnow0929/10/2024 4:40 PM

ಬಳ್ಳಾರಿ : ಸಂಡೂರು ವಿಧಾನಸಭೆ ಉಪಚುನಾವಣೆಗೆ ಸಂಬಂಧಿಸಿದಂತೆ, ಸೋಮವಾರ ನಡೆದ ನಾಮಪತ್ರಗಳ ಪರಿಶೀಲನೆಯಲ್ಲಿ ಸಂಡೂರು ಕ್ಷೇತ್ರಕ್ಕೆ ಸಲ್ಲಿಸಿದ್ದ 7 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.

ಅ.30 ರಂದು ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನವಾಗಿದ್ದು, ನ.13 ರಂದು ಮತದಾನ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.

ಬಳ್ಳಾರಿಯಲ್ಲಿ 9ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ

ಆಯುರ್ವೇದ ಔಷಧಿಗೆ ತನ್ನದೇ ಆದ ಮಹತ್ವ ಇದ್ದು, ಅದನ್ನು ಬಲಪಡಿಸುವತ್ತ ಗಮನಹರಿಸಬೇಕು ಬಳ್ಳಾರಿ ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್ ಅವರು ಎಂದು ಹೇಳಿದರು.

ನಗರದ ಜಿಪಂ ನ ಹಳೆಯ ನಜೀರ್‌ಸಾಬ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆಯುಷ್ ಇಲಾಖೆ ವತಿಯಿಂದ ಮಂಗಳವಾರ ಆಯೋಜಿಸಿದ್ದ 9ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಆಯುರ್ವೇದವು ಪುರಾತನ ಕಾಲದಿಂದಲೂ ಮಹತ್ವ ಪಡೆದುಕೊಂಡಿದೆ. ಪರಿಸರದಲ್ಲಿ ದೊರೆಯುವ ಗಿಡಮೂಲಿಕೆಗಳಿಂದ ತಯಾರಾದ ಔಷಧಿಗಳು ಜನಸಾಮಾನ್ಯರ ಉತ್ತಮ ಆರೋಗ್ಯಕ್ಕೆ ಅತ್ಯಗತ್ಯವಾಗಿದೆ ಎಂದು ಅವರು ಹೇಳಿದರು.

ಪೂರ್ವಜರು ದವಾಖಾನೆಗಳಿಗಿಂತ ಹೆಚ್ಚಾಗಿ ಆಯುರ್ವೇದ ಔಷಧಿಗಳ ತಯಾರಿಸಿಕೊಂಡು ಸುಸ್ಥಿರ ಆರೋಗ್ಯ ಹೊಂದಿದ್ದರು. ಪ್ರಸ್ತುತ ದಿನಮಾನಗಳಲ್ಲಿ ಜಾಗತಿಕವಾಗಿ ಉತ್ತಮ ಆರೋಗ್ಯ ಹೊಂದಲು ಆಯುರ್ವೇದದ ನಾವೀನ್ಯತೆ ಹಾಗೂ ಆಯುರ್ವೇದದ ಆವಿಷ್ಕಾರವಾಗಬೇಕು ಎಂದು ಅಭಿಪ್ರಾಯಪಟ್ಟರು.

ಜಿಲ್ಲಾ ಆಯುಷ್ ಅಧಿಕಾರಿ ಡಾ.ಬಿ.ಎಸ್.ಸರಳಾದೇವಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಆಯುರ್ವೇದವು ವಿಶ್ವ ಆರೋಗ್ಯ ಸಂಸ್ಥೆಯಿAದ ಸಾಂಪ್ರದಾಯಿಕ ಔಷಧ ವ್ಯವಸ್ಥೆಯಾಗಿ ಮಾನ್ಯತೆ ಪಡೆದಿದೆ. ಕೇಂದ್ರ ಆಯುಷ್ ಸಚಿವಾಲಯವು ಧನ್ವಂತರಿ ಜಯಂತಿಯನ್ನು 2016 ರ ಅಕ್ಟೋಬರ್ 29 ರಂದು ರಾಷ್ಟಿçÃಯ ಆಯುರ್ವೇದ ದಿನವನ್ನಾಗಿ ಘೋಷಿಸಿದೆ ಎಂದು ತಿಳಿಸಿದರು.

ರಾಷ್ಟಿçÃಯ ಆಯುರ್ವೇದ ದಿನಾಚರಣೆ ಅಂಗವಾಗಿ ಜಿಲ್ಲೆಯಾದ್ಯಂತ ಆಯುರ್ವೇದ ಮಹತ್ವ ತಿಳಿಸಲು ಹಾಗೂ ಮಹಿಳಾ ಸಬಲೀಕರಣಕ್ಕಾಗಿ ಆಯುರ್ವೇದ ಸಪ್ತಾಹ ಕಾರ್ಯಕ್ರಮದಡಿ ಕಳೆದ ಏಳು ದಿನಗಳಿಂದ ನಾನಾ ಸ್ಥಳಗಳಲ್ಲಿ ವಿವಿಧ ಸಂಘ ಸಂಸ್ಥೆಗಳೊಡನೆ ಜೊತೆಗೂಡಿ ಆಯುರ್ವೇದ ಮಹತ್ವ ಸೇರಿದಂತೆ ಆಯುರ್ವೇದದ ಹಲವು ಕಾರ್ಯಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ, ವಿದ್ಯಾರ್ಥಿಗಳಲ್ಲಿ ಹಾಗೂ ಹೆಚ್ಚಾಗಿ ಮಹಿಳೆಯರಿಗೆ ಅರಿವು ಮೂಡಿಸಲಾಗುತ್ತಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ನಾಲ್ಕು ತಾಲ್ಲೂಕು ಆಯುರ್ವೇದ ಆಸ್ಪತ್ರೆ ಮತ್ತು 45 ಆಯುರ್ವೇದ ಚಿಕಿತ್ಸಾಲಯಗಳು ಸಕ್ರೀಯವಾಗಿ ಕಾರ್ಯನಿರ್ವಹಿಸುತ್ತಲಿದ್ದು, ಸಾರ್ವಜನಿಕರು ಆಯುರ್ವೇದ ಚಿಕಿತ್ಸೆಯ ಸದುಪಯೋಗ ಪಡೆದುಕೊಳ್ಳಬಹುದು ಎಂದು ತಿಳಿಸಿದರು.

ಇದೇ ವೇಳೆ ಧನ್ವಂತರಿ ಶ್ಲೋಕ ಪಟಿಸಲಾಯಿತು ಹಾಗೂ ಆಯುರ್ವೇದ ಪಿತಾಮಹರಾದ ಧ್ವನಂತರಿ ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪನಮನ ಸಲ್ಲಿಸಿದರು.

ಬಳಿಕ ಜಿಲ್ಲೆಯ ಆಯುರ್ವೇದ ಆಸ್ಪತ್ರೆಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದವರಿಗೆ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಆಯುಷ್ ಇಲಾಖೆಯ ನಿವೃತ್ತ ವೈದ್ಯಾಧಿಕಾರಿ ಡಾ.ಉಮೇಶ್, ಮಾಜಿ ಸೈನಿಕ ಸುಭಾಷ್ ಚಂದ್ರ ಬೋಸ್, ಕೆಜಿಎಂ ಜಿಲ್ಲಾಧ್ಯಕ್ಷೆ ಡಾ.ಭಾರತಿ ಸಂಗಮ್ ಸೇರಿದಂತೆ ಆಯುಷ್ ಇಲಾಖೆಯ ವೈದ್ಯಾಧಿಕಾರಿಗಳು, ಸಿಬ್ಬಂದಿ ವರ್ಗದವರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

BIG NEWS : ದೇವಸ್ಥಾನಗಳಲ್ಲಿ `VIP’ ದರ್ಶನ ಸಮಾನತೆಯ ಹಕ್ಕಿನ ಉಲ್ಲಂಘನೆ : ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಕೆ!

BIG NEWS: ಚಾಲ್ತಿಯಲ್ಲಿರುವ ನೇಮಕಾತಿ ಪ್ರಕ್ರಿಯೆಗಳು ಮುಂದುವರಿಕೆ, ತಡೆಯಿಲ್ಲ: ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ

Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಮಹಾನಗರ ಪಾಲಿಕೆ ನೌಕರರು: ಜು.7ರಂದು ಸಾಮೂಹಿಕ ರಜೆ ಹಾಕಿ ಪ್ರತಿಭಟನೆ

23/06/2025 9:45 PM2 Mins Read

UGCET-2025ರ ಪರೀಕ್ಷೆ ಬರೆದಿದ್ದವರಿಗೆ ಮಹತ್ವದ ಮಾಹಿತಿ: ಪರಿಶೀಲನಾ ಚೀಟಿ ಬಿಡುಗಡೆ ಮಾಡಿದ KEA

23/06/2025 9:38 PM1 Min Read

KRS ಜಲಾಶಯದಿಂದ 5,000 ಕ್ಯೂಸೆಕ್ ನೀರು ಕಾವೇರಿ ನದಿಗೆ ಬಿಡುಗಡೆ: ಎಚ್ಚರಿಕೆಯಿಂದ ಇರುವಂತೆ ಸೂಚನೆ

23/06/2025 9:35 PM1 Min Read
Recent News

BREAKING: ಕತಾರ್ ಮತ್ತು ಇರಾಕ್‌ನಲ್ಲಿರುವ ಅಮೆರಿಕದ ಸೇನಾ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದ ಇರಾನ್

23/06/2025 11:24 PM

‘ಮೆಂತ್ಯ’ ಹೀಗೆ ಬಳಸಿದ್ರೆ ನಿಮ್ಮ ಹೃದಯ 100 ವರ್ಷ ಸೇಫ್.! ನೀವು ತಿಳಿದುಕೊಳ್ಳಲೇಬೇಕಾದ ವಿಷ್ಯವಿದು

23/06/2025 10:04 PM

ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಮಹಾನಗರ ಪಾಲಿಕೆ ನೌಕರರು: ಜು.7ರಂದು ಸಾಮೂಹಿಕ ರಜೆ ಹಾಕಿ ಪ್ರತಿಭಟನೆ

23/06/2025 9:45 PM

ಈಗ ಭಾರತೀಯರು ಅಮೆರಿಕಕ್ಕೆ ಹೋಗುವುದು ಸುಲಭವಲ್ಲ ; ‘ಟ್ರಂಪ್’ ಮತ್ತೊಂದು ಹೊಸ ಆದೇಶ

23/06/2025 9:40 PM
State News
KARNATAKA

ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಮಹಾನಗರ ಪಾಲಿಕೆ ನೌಕರರು: ಜು.7ರಂದು ಸಾಮೂಹಿಕ ರಜೆ ಹಾಕಿ ಪ್ರತಿಭಟನೆ

By kannadanewsnow0923/06/2025 9:45 PM KARNATAKA 2 Mins Read

ಬೆಂಗಳೂರು:ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘಗಳ ಪರಿಷತ್ತು (ರಿ)ಬೃಹತ್ ಪ್ರತಿಭಟನೆ/ಮುಷ್ಕರ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆಯ 10 ಮಹಾನಗರ…

UGCET-2025ರ ಪರೀಕ್ಷೆ ಬರೆದಿದ್ದವರಿಗೆ ಮಹತ್ವದ ಮಾಹಿತಿ: ಪರಿಶೀಲನಾ ಚೀಟಿ ಬಿಡುಗಡೆ ಮಾಡಿದ KEA

23/06/2025 9:38 PM

KRS ಜಲಾಶಯದಿಂದ 5,000 ಕ್ಯೂಸೆಕ್ ನೀರು ಕಾವೇರಿ ನದಿಗೆ ಬಿಡುಗಡೆ: ಎಚ್ಚರಿಕೆಯಿಂದ ಇರುವಂತೆ ಸೂಚನೆ

23/06/2025 9:35 PM

ಅಧಿಕಾರಿಗಳ ಮಾಹಿತಿ ಒಂದಕ್ಕೊಂದು ತಾಳೆಯಾಗುತ್ತಿಲ್ಲ: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ

23/06/2025 9:05 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.