ನಾಳೆ ಸಂಡೂರು ಉಪ ಚುನಾವಣೆಗೆ ಮತದಾನ: ‘ವೇತನ ಸಹಿತ ರಜೆ’ ಘೋಷಣೆ
ಬಳ್ಳಾರಿ: ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತದಾನ ನವೆಂಬರ್ 13 ರ ಬುಧವಾರದಂದು ನಡೆಯಲಿದ್ದು, ಚುನಾವಣಾ ಆಯೋಗದಂತೆ ವೇತನ ಸಹಿತ ರಜೆ ನೀಡಲು ನಿರ್ದೇಶನವಿದ್ದು, 95-ಸಂಡೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಸಂಡೂರು ವ್ಯಾಪ್ತಿಯ ಕಾರ್ಖಾನೆ, ವಾಣಿಜ್ಯ ಸಂಸ್ಥೆ, ಅಂಗಡಿ ಹಾಗೂ ಇತರೆ ಸಂಸ್ಥೆಗಳ ಮಾಲೀಕರು ಮತದಾನ ಮಾಡಲು ಅನುವು ಮಾಡಿಕೊಡಬೇಕು ಎಂದು ಕಾರ್ಮಿಕ ಇಲಾಖೆಯ ಕಾರ್ಮಿಕ ಅಧಿಕಾರಿ ಸಿದ್ದಪ್ಪ ಖೈನೂರ ಅವರು ತಿಳಿಸಿದ್ದಾರೆ. ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರ ಸಂಸ್ಥೆಗಳಲ್ಲಿ ಕೆಲಸ … Continue reading ನಾಳೆ ಸಂಡೂರು ಉಪ ಚುನಾವಣೆಗೆ ಮತದಾನ: ‘ವೇತನ ಸಹಿತ ರಜೆ’ ಘೋಷಣೆ
Copy and paste this URL into your WordPress site to embed
Copy and paste this code into your site to embed