ಸಾಂಗ್ಲಿ, ಕೊಲ್ಲಾಪುರ ಪ್ರವಾಹಕ್ಕೆ ಮಹಾರಾಷ್ಟ್ರವೇ ಕಾರಣ, ನಾವಲ್ಲ: ಸಚಿವ ಎಂ ಬಿ ಪಾಟೀಲ್ ಗಂಭೀರ ಆರೋಪ
ಬೆಂಗಳೂರು: ಮಹಾರಾಷ್ಟ್ರದ ಭಾಗದಲ್ಲಿ ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಬರುವ ಸಾಂಗ್ಲಿ, ಸತಾರಾ ಮತ್ತು ಕೊಲ್ಲಾಪುರ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಲು ಆ ರಾಜ್ಯದ ಕೊಯ್ನಾ, ರಾಜಾಪುರ ಮತ್ತಿತರ ಅಣೆಕಟ್ಟುಗಳಿಂದ ಒಂದೇ ಸಲ ಅಪಾರ ಪ್ರಮಾಣದ ನೀರನ್ನು ಬಿಡುಗಡೆ ಮಾಡುವುದು ಮತ್ತು ಒತ್ತುವರಿ ಕಾರಣವಾಗಿದೆ. ಇದರಲ್ಲಿ ರಾಜ್ಯದ ಆಲಮಟ್ಟಿ ಮತ್ತು ಹಿಪ್ಪರಗಿ ಅಣೆಕಟ್ಟುಗಳ ಎತ್ತರದ ಪಾತ್ರವೇನೂ ಇಲ್ಲ. ಇದನ್ನು ಆ ರಾಜ್ಯವೇ ನೇಮಿಸಿದ್ದ ತಜ್ಞರ ಸಮಿತಿಯ ವರದಿಯೇ ಸ್ಪಷ್ಟವಾಗಿ ಹೇಳಿದೆ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರೂ … Continue reading ಸಾಂಗ್ಲಿ, ಕೊಲ್ಲಾಪುರ ಪ್ರವಾಹಕ್ಕೆ ಮಹಾರಾಷ್ಟ್ರವೇ ಕಾರಣ, ನಾವಲ್ಲ: ಸಚಿವ ಎಂ ಬಿ ಪಾಟೀಲ್ ಗಂಭೀರ ಆರೋಪ
Copy and paste this URL into your WordPress site to embed
Copy and paste this code into your site to embed