ಸ್ಯಾಂಡಲ್ವುಡ್ ಡ್ರಗ್ಸ್ ದಂಧೆ : ಸಂಜನಾಗಿಲ್ಲ ರಿಲೀಫ್ ; ಮೂರು ದಿನ ಸಿಸಿಬಿ ವಶಕ್ಕೆ ‘ಗಂಡ ಹೆಂಡತಿ’ ಬೆಡಗಿ

ಬೆಂಗಳೂರು : ಡ್ರಗ್ಸ್​ ದಂಧೆಯ ಆರೋಪದಲ್ಲಿ ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಸಂಜನಾ ಗಲ್ರಾನಿ ಅವರನ್ನು ಕೂಡ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಕೋರ್ಟ್ ಎದುರು ಸಿಸಿಬಿ ಅಧಿಕಾರಿಗಳು 5 ದಿನ ಕಸ್ಟಡಿಗೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಆದರೆ ಮೂರು ದಿನ  ಕಾಲ ಸಿಸಿಬಿ ವಶಕ್ಕೆ ನೀಡಿ ನ್ಯಾಯಾಲಯ ಆದೇಶ ನೀಡಿದೆ ಸ್ಯಾಂಡಲ್​ವುಡ್ ನಟಿ ರಾಗಿಣಿ ದ್ವಿವೇದಿಯ ಜೊತೆಗೆ ನಟಿ ಸಂಜನಾ, ರಾಹುಲ್, ಲೂಮ್, ಪ್ರಶಾಂತ್ ರಂಕಾ , ರವಿ ಶಂಕರ್, ನಿಯಾಜ್ ಆರು ಮಂದಿಯನ್ನು … Continue reading ಸ್ಯಾಂಡಲ್ವುಡ್ ಡ್ರಗ್ಸ್ ದಂಧೆ : ಸಂಜನಾಗಿಲ್ಲ ರಿಲೀಫ್ ; ಮೂರು ದಿನ ಸಿಸಿಬಿ ವಶಕ್ಕೆ ‘ಗಂಡ ಹೆಂಡತಿ’ ಬೆಡಗಿ