‘ಸಂಜಯ್ ರಾವುತ್ ಬಾಲಿಶ ಹೇಳಿಕೆ ನೀಡಿದ್ದಾರೆ’ : ಗೃಹ ಸಚಿವ ಆರಗ ಜ್ಞಾನೇಂದ್ರ ತಿರುಗೇಟು
ಬೆಳಗಾವಿ : ಸಂಜಯ್ ರಾವುತ್ ರಾಜಕೀಯ ಲಾಭಕ್ಕಾಗಿ ಬಾಲಿಶ ಹೇಳಿಕೆ ಕೊಟ್ಟಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಭೆ ಕರೆದು ಚರ್ಚಿಸಿದ್ದಾರೆ. ಈ ಪ್ರಕರಣದ ಸುಪ್ರೀಂ ಕೋರ್ಟ್ ನಲ್ಲಿದೆ. ಹಾಗಾಗಿ ಅನಗತ್ಯ ಹೇಳಿಕೆ ನೀಡಿ ಜನರ ಭಾವನೆ ಕೆರಳಿಸಬಾರದು, ರಾವುತ್ ಹೇಳಿಕೆ ಜನರಿಗೆ ತೊಂದರೆಯಾಗಬಾರದು ಎಂದು ಹೇಳಿದರು. ಬೊಗಳುವ ನಾಯಿ ಕಚ್ಚೋದಿಲ್ಲ, ಕಚ್ಚೋ ನಾಯಿ ಬೊಗಳುವುದಿಲ್ಲ ಎಂದು ಕಂದಾಯ ಸಚಿವ ಅಶೋಕ್ … Continue reading ‘ಸಂಜಯ್ ರಾವುತ್ ಬಾಲಿಶ ಹೇಳಿಕೆ ನೀಡಿದ್ದಾರೆ’ : ಗೃಹ ಸಚಿವ ಆರಗ ಜ್ಞಾನೇಂದ್ರ ತಿರುಗೇಟು
Copy and paste this URL into your WordPress site to embed
Copy and paste this code into your site to embed