BREAKING: ಭಾರತದ ಸುಪ್ರೀಂ ಕೋರ್ಟ್ ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ನೇಮಕ | Justice Sanjiv Khanna

ನವದೆಹಲಿ: ಹಾಲಿ ಸಿಜೆಐ ಡಿ.ವೈ.ಚಂದ್ರಚೂಡ್ ಅವರು ಕೇಂದ್ರ ಕಾನೂನು ಸಚಿವಾಲಯಕ್ಕೆ ಪತ್ರ ಬರೆದ ಕೆಲವೇ ದಿನಗಳಲ್ಲಿ ರಾಷ್ಟ್ರಪತಿಗಳು ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರನ್ನು ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಿದ್ದಾರೆ. ಈ ನೇಮಕಾತಿ ನವೆಂಬರ್ 11 ರಿಂದ ಜಾರಿಗೆ ಬರಲಿದೆ. ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್, ಭಾರತದ ಸಂವಿಧಾನವು ನೀಡಿರುವ ಅಧಿಕಾರವನ್ನು ಚಲಾಯಿಸಿ, ಗೌರವಾನ್ವಿತ ರಾಷ್ಟ್ರಪತಿಗಳು, ಭಾರತದ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳೊಂದಿಗೆ ಸಮಾಲೋಚಿಸಿದ ನಂತರ, ಭಾರತದ ಸುಪ್ರೀಂ ಕೋರ್ಟ್ನ … Continue reading BREAKING: ಭಾರತದ ಸುಪ್ರೀಂ ಕೋರ್ಟ್ ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ನೇಮಕ | Justice Sanjiv Khanna