‘ಮುಂಗಾರಿ’ನಲ್ಲಿ ಬಂದ ಬರಕ್ಕೆ, ಸಂಕ್ರಾಂತಿಯಲ್ಲಿ ‘ಬಿಡಿಗಾಸು’ ಪರಿಹಾರ – ಆರ್.ಅಶೋಕ್ ಕಿಡಿ
ಬೆಂಗಳೂರು: ಮುಂಗಾರಿನಲ್ಲಿ ಬಂದ ಬರಕ್ಕೆ ಸಂಕ್ರಾಂತಿಯಲ್ಲಿ ಬಿಡಿಗಾಸು ಪರಿಹಾರವನ್ನು ರಾಜ್ಯ ಸರ್ಕಾರ ನೀಡಿದೆ ಎಂಬುದಾಗಿ ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಈ ಕುರಿತಂತೆ ಇಂದು ಎಕ್ಸ್ ಮಾಡಿರೋ ಅವರು, ಕಳೆದ ವರ್ಷ ಜೂನ್ ನಲ್ಲಿ ಮುಂಗಾರು ಮಳೆ ಕೈಕೊಟ್ಟಾಗ ಶುರುವಾದ ಬರಕ್ಕೆ 7 ತಿಂಗಳು ಕಾಲ ಕೊಡಲೋ ಬೇಡವೋ ಎಂದು ಮೀನ-ಮೇಷ ಎಣಿಸಿ ಕಡೆಗೆ ‘ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎಂಬಂತೆ’ ಕೇವಲ ₹105 ಕೋಟಿ ಬಿಡುಗಡೆ ಮಾಡಿದೆ ಈ ರೈತ ವಿರೋಧಿ ಕಾಂಗ್ರೆಸ್ ಸರ್ಕಾರ ಎಂದು ಗುಡುಗಿದ್ದಾರೆ. … Continue reading ‘ಮುಂಗಾರಿ’ನಲ್ಲಿ ಬಂದ ಬರಕ್ಕೆ, ಸಂಕ್ರಾಂತಿಯಲ್ಲಿ ‘ಬಿಡಿಗಾಸು’ ಪರಿಹಾರ – ಆರ್.ಅಶೋಕ್ ಕಿಡಿ
Copy and paste this URL into your WordPress site to embed
Copy and paste this code into your site to embed