Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಮೆಂತ್ಯ’ ಹೀಗೆ ಬಳಸಿದ್ರೆ ನಿಮ್ಮ ಹೃದಯ 100 ವರ್ಷ ಸೇಫ್.! ನೀವು ತಿಳಿದುಕೊಳ್ಳಲೇಬೇಕಾದ ವಿಷ್ಯವಿದು

23/06/2025 10:04 PM

ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಮಹಾನಗರ ಪಾಲಿಕೆ ನೌಕರರು: ಜು.7ರಂದು ಸಾಮೂಹಿಕ ರಜೆ ಹಾಕಿ ಪ್ರತಿಭಟನೆ

23/06/2025 9:45 PM

ಈಗ ಭಾರತೀಯರು ಅಮೆರಿಕಕ್ಕೆ ಹೋಗುವುದು ಸುಲಭವಲ್ಲ ; ‘ಟ್ರಂಪ್’ ಮತ್ತೊಂದು ಹೊಸ ಆದೇಶ

23/06/2025 9:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾಳೆ ‘ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘ’ಕ್ಕೆ ಚುನಾವಣೆ: ಮತ ಹಾಕಿ, ಗೆಲ್ಲಿಸಲು ‘ಸಂತೋಷ್ ಕುಮಾರ್’ ಮನವಿ
KARNATAKA

ನಾಳೆ ‘ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘ’ಕ್ಕೆ ಚುನಾವಣೆ: ಮತ ಹಾಕಿ, ಗೆಲ್ಲಿಸಲು ‘ಸಂತೋಷ್ ಕುಮಾರ್’ ಮನವಿ

By kannadanewsnow0927/10/2024 7:19 AM

ಶಿವಮೊಗ್ಗ: ನಾಳೆ ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಚುನಾವಣೆಗೆ ಮತದಾನ ನಡೆಯಲಿದೆ. ಈ ಚುನಾವಣೆಯಲ್ಲಿ ಸಾಗರ ತಾಲ್ಲೂಕು ಅರಣ್ಯ ಇಲಾಖೆಯ ನಿರ್ದೇಶಕರ ಸ್ಥಾನಕ್ಕೆ ತಾಳಗುಪ್ಪದ ಉಪ ವಲಯ ಅರಣ್ಯಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವಂತ ಸಂತೋಷ್ ಕುಮಾರ್.ಎನ್ ಸ್ಪರ್ಧಿಸಿದ್ದಾರೆ. ನಾಳೆ ನಡೆಯಲಿರುವಂತ ಸಂಘದ ಚುನಾವಣೆಯಲ್ಲಿ ಇಲಾಖೆಯ ಅಧಿಕಾರಿ, ನೌಕರರು ಮತ ನೀಡಿ, ಗೆಲ್ಲಿಸುವಂತೆ ಮನವಿ ಮಾಡಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಸಾಗರ ತಾಲ್ಲೂಕು ಅರಣ್ಯ ಇಲಾಖೆಯ ಎಲ್ಲಾ ಅಧಿಕಾರಿಗಳು ಮತ್ತು ಹಿರಿಯ, ಕಿರಿಯ ನೌಕರ ಮಿತ್ರರೇ ಕರ್ನಾಟಕ ರಾಜ್ಯದ ಅತ್ಯಂತ ಪ್ರತಿಷ್ಠಿತ ಸಂಘಟನೆಯಾದ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ 2024-29 ನೇ ಅವಧಿಗೆ ಸಾರ್ವತ್ರಿಕ ಚುನಾವಣೆ ದಿನಾಂಕ 28.10.2024ರ ನಾಳೆ ನಡೆಯಲಿದೆ ಎಂದಿದ್ದಾರೆ.

ಚುನಾವಣಾ ಅಧಿಸೂಚನೆಯಂತೆ ಸಾಗರ ತಾಲೂಕು ಶಾಖೆಗೂ ಚುನಾವಣೆ ನಡೆಯಲಿದ್ದು, ಅರಣ್ಯ ಇಲಾಖೆ ನಿರ್ದೇಶಕರ ಸ್ಥಾನಕ್ಕೆ ತಾಳಗುಪ್ಪ ಉಪ ವಲಯ ಅರಣ್ಯಾಧಿಕಾರಿ ಸಂತೋಷ್ ಕುಮಾರ್ ಎನ್ ಆದ ನಾನು ಸ್ಪರ್ಧಿಸಿದ್ದೇನೆ ಎಂದು ತಿಳಿಸಿದ್ದಾರೆ.

ಈ ಸದುದ್ದೇಶಗಳೊಂದಿಗೆ ಚುನಾವಣೆಯಲ್ಲಿ ಸ್ಪರ್ಧೆ

  • NPS, TO, OPS ಹೋರಾಟಗಳಲ್ಲಿ ಇಲಾಖೆ ನೌಕರರ ಪರವಾಗಿ ನಿಂತು, ನೌಕರರನ್ನು ಕರೆದುಕೊಂಡು ಶಿವಮೊಗ್ಗದಿಂದ ಬೆಂಗಳೂರುನವರೆಗೆ ಸಂಚರಿಸಿ, ಹೋರಾಟದಲ್ಲಿ ಮಂಚೂಣಿಯಲ್ಲಿ ನಿಂತಿರುತ್ತೇನೆ.
  • ಸಂಘದ ಹೋರಾಟದ ಫಲವಾಗಿ NPS ಹೋಗಲಾಡಿಸುವ ಅಧ್ಯಯನ ಮಾಡಲು ಕಮಿಟಿಯನ್ನು ರಚನೆ ಸರ್ಕಾರ ಮಾಡಿರುತ್ತದೆ. ಎನ್‌ ಪಿಎಸ್ ತೊಲಗಿಸಲು ಮುಂದಿನ ದಿನಗಳಲ್ಲಿ ಯಾವುದೇ ಹೋರಾಟಕ್ಕೂ ಮುಂದೆ ನಿಂತು ನಡೆಸುತ್ತೇನೆ.
  • ತಮ್ಮೆಲ್ಲರ ಕುಂದು ಕೊರತೆ, ಸಮಸ್ಯೆಗಳ ಜೊತೆಗಿದ್ದು, ಘನ ಸಂಘದಲ್ಲಿ ತಮ್ಮೆಲ್ಲರ ಧ್ವನಿಯಾಗಿ ಕಾರ್ಯನಿರ್ವಹಿಸಿರುತ್ತೇನೆ.
  • ನೌಕರರ ಜೊತೆಗಿದ್ದು ಸಮಸ್ಯೆಗಳನ್ನು ಬಗೆಹರಿಸುತ್ತೇನೆ.
  • TA ಮತ್ತು ವೆಹಿಕಲ್ ಭತ್ಯೆ ಮಾಹೆಯ ವೇತನದಲ್ಲಿ ಸೇರಿಸಲು ಶ್ರಮಿಸುತ್ತೇನೆ.
  • TCMS ನಲ್ಲಿ ನೌಕರರ ಸ್ನೇಹಿ ವರ್ಗಾವಣೆಗೆ ತಿದ್ದುಪಡಿಗೆ ಶ್ರಮಿಸುವುದಾಗಿ ಘೋಷಿಸಿದ್ದಾರೆ.
  • ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವವವರಿಗೆ ನೇಮಕಾತಿಯಲ್ಲಿ ಶೇಕಡಾ 10% ಮೀಸಲಾತಿಗೆ ಶ್ರಮಿಸುವೆ
  • ಆರೋಗ್ಯ ಭಾಗ್ಯ, ಉಚಿತ ವೈದ್ಯಕೀಯ ಚಿಕಿತ್ಸೆ ಅನುಷ್ಠಾನಕ್ಕೆ ಶ್ರಮಿಸುತ್ತೇನೆ
  • Gazetted holiday, weekly off, wildlife interior RENT, free quatres ಬಗ್ಗೆ ಹೊಸ ಆದೇಶ ಮಾಡಿಸುವುದಾಗಿ ಭರವಸೆ.
  • ಎಲ್ಲಾ ಶ್ರೇಣಿಯ ನೌಕರರಿಗೆ ಕಾಲಮಿತಿಯಲ್ಲಿ ಬಡ್ತಿಗೆ ಶ್ರಮಿಸುವುದು
  • ಜಂಟಿ ಸಮಾಲೋಚನಾ ಸಮಿತಿಯಲ್ಲಿ ಸಕ್ರಿಯವಾಗಿ ಭಾಗವಹಿಸುವುದು

ಒಟ್ಟಾರೆಯಾಗಿ ಪೊಲೀಸ್ ಕ್ಯಾಂಟೀನ್ ಮಾದರಿಯಲ್ಲಿ ಅರಣ್ಯ ಇಲಾಖೆ ನೌಕರರಿಗೆ ಕ್ಯಾಂಟೀನ್ ಸೌಲಭ್ಯ ಒದಗಿಸಲು ಶ್ರಮಿಸುವ ವಿವಿಧ ದೈಯೋದ್ದೇಶದೊಂದಿಗೆ
ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ. ದಯವಿಟ್ಟು ಸಾಗರ ತಾಲ್ಲೂಕು ಅರಣ್ಯ ಇಲಾಖೆಯ ಅಧಿಕಾರಿಗಳು, ನೌಕರರು ಅತ್ಯಮೂಲ್ಯ ಮತವನ್ನು ನೀಡಿ ಗೆಲುವು ಸಾಧಿಸುವುದಕ್ಕೆ ಸಹಕರಿಸುವಂತೆ ಮನವಿ ಮಾಡಿದ್ದಾರೆ.

ನಾಳೆ ಸಾಗರ ತಾಲ್ಲೂಕು ಅರಣ್ಯ ಇಲಾಖೆ ನಿರ್ದೇಶಕರ ಸ್ಥಾನಕ್ಕೆ ಮತದಾನ

ಅಂದಹಾಗೇ ಸಾಗರ ತಾಲ್ಲೂಕು ಅರಣ್ಯ ಇಲಾಖೆಯ ನಿರ್ದೇಶಕರ ಸ್ಥಾನಕ್ಕೆ ಸಂತೋಷ್ ಕುಮಾರ್.ಎನ್ ಸ್ಪರ್ಧಿಸಿದ್ದು, ಈ ಸಂಬಂಧ ದಿನಾಂಕ 28-10-2024ರ ನಾಳೆ ಮತದಾನ ನಡೆಯಲಿದೆ. ನಾಳೆ ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಸಾಗರ ನಗರದಲ್ಲಿರುವಂತ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ಮತದಾನ ನಡೆಯಲಿದೆ.

Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಮಹಾನಗರ ಪಾಲಿಕೆ ನೌಕರರು: ಜು.7ರಂದು ಸಾಮೂಹಿಕ ರಜೆ ಹಾಕಿ ಪ್ರತಿಭಟನೆ

23/06/2025 9:45 PM2 Mins Read

UGCET-2025ರ ಪರೀಕ್ಷೆ ಬರೆದಿದ್ದವರಿಗೆ ಮಹತ್ವದ ಮಾಹಿತಿ: ಪರಿಶೀಲನಾ ಚೀಟಿ ಬಿಡುಗಡೆ ಮಾಡಿದ KEA

23/06/2025 9:38 PM1 Min Read

KRS ಜಲಾಶಯದಿಂದ 5,000 ಕ್ಯೂಸೆಕ್ ನೀರು ಕಾವೇರಿ ನದಿಗೆ ಬಿಡುಗಡೆ: ಎಚ್ಚರಿಕೆಯಿಂದ ಇರುವಂತೆ ಸೂಚನೆ

23/06/2025 9:35 PM1 Min Read
Recent News

‘ಮೆಂತ್ಯ’ ಹೀಗೆ ಬಳಸಿದ್ರೆ ನಿಮ್ಮ ಹೃದಯ 100 ವರ್ಷ ಸೇಫ್.! ನೀವು ತಿಳಿದುಕೊಳ್ಳಲೇಬೇಕಾದ ವಿಷ್ಯವಿದು

23/06/2025 10:04 PM

ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಮಹಾನಗರ ಪಾಲಿಕೆ ನೌಕರರು: ಜು.7ರಂದು ಸಾಮೂಹಿಕ ರಜೆ ಹಾಕಿ ಪ್ರತಿಭಟನೆ

23/06/2025 9:45 PM

ಈಗ ಭಾರತೀಯರು ಅಮೆರಿಕಕ್ಕೆ ಹೋಗುವುದು ಸುಲಭವಲ್ಲ ; ‘ಟ್ರಂಪ್’ ಮತ್ತೊಂದು ಹೊಸ ಆದೇಶ

23/06/2025 9:40 PM

UGCET-2025ರ ಪರೀಕ್ಷೆ ಬರೆದಿದ್ದವರಿಗೆ ಮಹತ್ವದ ಮಾಹಿತಿ: ಪರಿಶೀಲನಾ ಚೀಟಿ ಬಿಡುಗಡೆ ಮಾಡಿದ KEA

23/06/2025 9:38 PM
State News
KARNATAKA

ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಮಹಾನಗರ ಪಾಲಿಕೆ ನೌಕರರು: ಜು.7ರಂದು ಸಾಮೂಹಿಕ ರಜೆ ಹಾಕಿ ಪ್ರತಿಭಟನೆ

By kannadanewsnow0923/06/2025 9:45 PM KARNATAKA 2 Mins Read

ಬೆಂಗಳೂರು:ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘಗಳ ಪರಿಷತ್ತು (ರಿ)ಬೃಹತ್ ಪ್ರತಿಭಟನೆ/ಮುಷ್ಕರ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆಯ 10 ಮಹಾನಗರ…

UGCET-2025ರ ಪರೀಕ್ಷೆ ಬರೆದಿದ್ದವರಿಗೆ ಮಹತ್ವದ ಮಾಹಿತಿ: ಪರಿಶೀಲನಾ ಚೀಟಿ ಬಿಡುಗಡೆ ಮಾಡಿದ KEA

23/06/2025 9:38 PM

KRS ಜಲಾಶಯದಿಂದ 5,000 ಕ್ಯೂಸೆಕ್ ನೀರು ಕಾವೇರಿ ನದಿಗೆ ಬಿಡುಗಡೆ: ಎಚ್ಚರಿಕೆಯಿಂದ ಇರುವಂತೆ ಸೂಚನೆ

23/06/2025 9:35 PM

ಅಧಿಕಾರಿಗಳ ಮಾಹಿತಿ ಒಂದಕ್ಕೊಂದು ತಾಳೆಯಾಗುತ್ತಿಲ್ಲ: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ

23/06/2025 9:05 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.