ರಾಜ್ಯ ಸರ್ಕಾರಿ ನೌಕರರ 2 ಬೇಡಿಕೆ ಈಡೇರಿಸಿದ ಸರ್ಕಾರ: ಅಧ್ಯಕ್ಷ ಸಂತೋಷ್ ಕುಮಾರ್ ಧನ್ಯವಾದ

ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರ ಎರಡು ಪ್ರಮುಖ ಬೇಡಿಕೆಗಳನ್ನು ಸರ್ಕಾರ ಈಡೇರಿಸಿದೆ. ಈ ಬೇಡಿಕೆ ಈಡೇರಿಸಿದಂತ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎನ್ ಸಂತೋಷ್ ಕುಮಾರ್ ಧನ್ಯವಾದ ತಿಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ರಾಜ್ಯ ಸರ್ಕಾರವು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಹಾಗೂ ಸಮಗ್ರ ವೇತನ ಪ್ಯಾಕೇಜ್ ಎಂಬಂತ ಎರಡು ಪ್ರಮುಖ ಬೇಡಿಕೆಯನ್ನು ಈಡೇರಿಸಿದೆ ಎಂದರು. ರಾಜ್ಯ … Continue reading ರಾಜ್ಯ ಸರ್ಕಾರಿ ನೌಕರರ 2 ಬೇಡಿಕೆ ಈಡೇರಿಸಿದ ಸರ್ಕಾರ: ಅಧ್ಯಕ್ಷ ಸಂತೋಷ್ ಕುಮಾರ್ ಧನ್ಯವಾದ