BIG NEWS: ‘ಕನ್ನಡ ಸಾಹಿತ್ಯ ಪರಿಷತ್ತಿ’ನ ಅಲ್ಪಸಂಖ್ಯಾತರ ಪ್ರತಿನಿಧಿಯಾಗಿ ‘ಸರ್ದಾರ್ ಬಲ್ಜಿತ್ ಸಿಂಗ್’ ನೇಮಕ

ಬೆಂಗಳೂರು: ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ, ಪರಂಪರೆ ಮತ್ತು ಜಾನಪದಗಳ ರಕ್ಷಣೆ, ಪ್ರಸಾರ ಮತ್ತು ಅಭಿವೃದ್ಧಿಯ ಮೂಲ ಧ್ಯೇಯೋದ್ದೇಶಗಳೊಂದಿಗೆ ಕನ್ನಡ-ಕನ್ನಡಿಗ-ಕರ್ನಾಟಕದ ಹಿತರಕ್ಷಣೆಗಾಗಿ ಶ್ರಮಿಸುತ್ತಿರುವ ಕನ್ನಡಿಗರ ಏಕೈಕ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ 107 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಐತಿಹಾಸಿಕ ನಿರ್ಣಯವನ್ನು ಮಾಡಿದೆ. ಪಂಜಾಬ ಮೂಲದ ಸಿಖ್ ಧರ್ಮದ ಶ್ರೀ ಸರ್ದಾರ್ ಬಲ್ಜಿತ್ ಸಿಂಗ್ ಅವರನ್ನು ʻಸಿಖ್ ಸಮುದಾಯದ ಅಲ್ಪಸಂಖ್ಯಾತರ ಪ್ರತಿನಿಧಿʼಯಾಗಿ ನೇಮಕ ಮಾಡಲಾಗಿದೆ. BIG NEWS: ಚಾಮರಾಜನಗರದಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ … Continue reading BIG NEWS: ‘ಕನ್ನಡ ಸಾಹಿತ್ಯ ಪರಿಷತ್ತಿ’ನ ಅಲ್ಪಸಂಖ್ಯಾತರ ಪ್ರತಿನಿಧಿಯಾಗಿ ‘ಸರ್ದಾರ್ ಬಲ್ಜಿತ್ ಸಿಂಗ್’ ನೇಮಕ