Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ ಭರ್ಜರಿ ಕಾರ್ಯಾಚರಣೆ: ಐವರ ಅರೆಸ್ಟ್, 8 ಕೋಟಿ ಮೌಲ್ಯದ ಗಾಂಜಾ ವಶ!

​ಭಾರತದ ಸುಧಾರಣೆಯ ವೇಗ ಎಂದಿಗೂ ನಿಲ್ಲದು, ಸ್ಟಾರ್ಟ್‌ಅಪ್ ವ್ಯವಸ್ಥೆ ಮತ್ತಷ್ಟು ವಿಸ್ತರಣೆಯಾಗಲಿದೆ: ಫ್ರಾನ್ಸ್‌ನಲ್ಲಿ ಪ್ರಧಾನಿ ಮೋದಿ ಭರವಸೆ

​ಬಾರ್ಸಿಲೋನಾ ಗ್ರಾಂಡ್ ಪ್ರಿಕ್ಸ್‌ನಲ್ಲಿ ಲೂಯಿಸ್ ಹ್ಯಾಮಿಲ್ಟನ್‌ಗೆ ಐತಿಹಾಸಿಕ ಜಯ; ಫೆರಾರಿ ಪರ ಮೊದಲ ಪ್ರಶಸ್ತಿ ಮುಡಿಗೇರಿಸಿಕೊಂಡ ದಿಗ್ಗಜ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸರ್ವ ದಾರಿದ್ರ್ಯ ದೋಷ ನಿವಾರಣೆ ಮಂತ್ರ
KARNATAKA

ಸರ್ವ ದಾರಿದ್ರ್ಯ ದೋಷ ನಿವಾರಣೆ ಮಂತ್ರ

By ಅವಿನಾಶ್‌ ಆರ್‌ ಭೀಮಸಂದ್ರ
kannada astrology ganapathi

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ನಿಮ್ಮ ಮೇಲೆ ಬಹಳಷ್ಟು ದಟ್ಟ ದಾರಿದ್ರ್ಯತನ ಉಂಟಾಗಿದ್ದರೆ ಯಾವುದೇ ಕೆಲಸ ಮಾಡಲು ಹೋದರೂ ನಕರಾತ್ಮಕ ಪ್ರಭಾವ ಹೆಚ್ಚಾಗಿದ್ದರೆ, ಈ ಎಲ್ಲಾ ಸಮಸ್ಯೆಗಳಿಗೆ 1 ವಿಶೇಷವಾದ ಮಂತ್ರದಿಂದ ಪರಿಹಾರವನ್ನು ಮಾಡಿಕೊಳ್ಳಬಹುದು. ನಿಮ್ಮ ಮೇಲೆ ಬಹಳಷ್ಟು ನಕರತ್ಮಕ ಶಕ್ತಿಗಳು ಪರಿಣಾಮ ಬಿದ್ದರೆ ಮತ್ತು ಬಹಳಷ್ಟು ಕೆಟ್ಟ ಆಲೋಚನೆಗಳು ಉಂಟಾಗಿದ್ದರೆ ಹಾಗೂ ಅಂದುಕೊಂಡಂತಹ ಕೆಲಸ ಕಾರ್ಯಗಳಲ್ಲಿ ಯಶಸ್ಸು ದೊರಕತೆ ಇದ್ದರೆ | ವಿಶೇಷವಾದ ಮಂತ್ರದ ಪಠಣೆಯಿಂದ ಈ ಎಲ್ಲ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಬಹುದು.

ಈ ವಿಶೇಷವಾದ ಮಂತ್ರವನ್ನು ಬೆಳಕಗ್ಗಿನ ಸಮಯದಲ್ಲಿ 6:00-10:00 ಒಳಭಾಗದಲ್ಲಿ ಈ ತಂತ್ರ ಸಾರವನ್ನು ಮಾಡಬೇಕು. ಈ ಮಂತ್ರವನ್ನು ದೇವರ ಕೋಣೆಯಲ್ಲಿ ಕುಳಿತುಕೊಂಡು ಪಠಣೆ ಮಾಡಬೇಕು. ವಿಶೇಷವಾದ ಮಂತ್ರವನ್ನು ಯಾವ ದಿನದಲ್ಲಿ ಬೇಕಾದರೂ ಮಾಡಬಹುದು ಮತ್ತು ಯಾವುದೇ ಸಮಯದಲ್ಲಿ ಬೇಕಾದರೂ ಮಾಡಬಹುದು. “ಓಂ ಭಗವತ್ಸಾಗರ ಸರ್ವೆ ದುರಿತ ಪಾಪ ವಿನಾಶನಿ ಭುವನ ಮೋಹ ರೂಪ ಕಾಮಿತಾರ್ಥ ಪ್ರದಾಯಿನಿ ” ಈ ಒಂದು ಮಂತ್ರವನ್ನು ನೀವು 11 ಬಾರಿ ಪಠಣೆ ಮಾಡಬೇಕು

ನಿಮಗೆ ಎಲ್ಲಿಯವರೆಗೆ ಒಳ್ಳೆಯದು ಆಗುತ್ತಿದೆ ಎನ್ನುವವರೆಗೂ ಈ ಮಂತ್ರವನ್ನು ಜಪಿಸುತ್ತಿರಬೇಕು. ನಿಮಗೆ ಇರುವಂತಹ ದಟ್ಟ ದಾರಿದ್ರ್ಯತನ ಹಾಗೂ ನಿಮ್ಮ ಮೇಲೆ ಇರುವಂತಹ ಕೆಟ್ಟ ದೃಷ್ಟಿ ಮತ್ತು ನಕರಾತ್ಮಕ ಶಕ್ತಿಗಳು ಎಲ್ಲವೂ ದೂರ ಆಗುತ್ತವೆ. ಇದರಿಂದ ನೀವು ಮಾಡುವ ಎಲ್ಲಾ ಕೆಲಸ ಕಾರ್ಯಗಳಲ್ಲಿಯೂ ಯಶಸ್ಸು ದೊರಕುತ್ತದೆ. ಈ 1 ವಿಶೇಷವಾದ ಮಂತ್ರವನ್ನು ಪಠಣೆ ಮಾಡುವುದರಿಂದ ನಿಮ್ಮ ಮೇಲೆ ಇರುವ ನಕಾರಾತ್ಮಕ ಶಕ್ತಿಗಳ ಪರಿಣಾಮ ಕೂಡ ಕಡಿಮೆ ಆಗುತ್ತದೆ. ಈ ಮಂತ್ರವನ್ನು ಪ್ರತಿ ನಿತ್ಯ ಜಪ ಮಾಡುವುದರಿಂದ ನಿಮ್ಮ ಮನೆಯಲ್ಲಿ ಇರುವ ದಾರಿದ್ರ್ಯತನ ಕೂಡ ಹೊರ ಹೋಗುತ್ತದೆ ಮತ್ತು ಕೆಟ್ಟ ದೃಷ್ಟಿಗಳು ಕೂಡ ಪರಿಹಾರ ಆಗುತ್ತವೆ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಹಾಗಾಗಿ ನಿಮ್ಮ ಎಲ್ಲಾ ಸಮಸ್ಯೆಗಳು ಪರಿಹಾರ ಆಗುವ ತನಕ “ಓಂ ಭಗವತ್ಸಾಗರ ಸರ್ವೆ ದುರಿತ ಪಾಪ ವಿನಾಶನಿ ಭುವನ ಮೋಹ ರೂಪ ಕಾಮಿತಾರ್ಥ ಪ್ರದಾಯಿನಿ ” ಈ ಮಂತ್ರವನ್ನು ಪ್ರತಿನಿತ್ಯ 11 ಬಾರಿ ಜಪ ಮಾಡಬೇಕು. ಈ ರೀತಿ ಮಾಡುವುದರಿಂದ ನಿಮ್ಮ ಮನೆಯಲ್ಲಿ ಇರುವ ಎಲ್ಲ ಸಮಸ್ಯೆಗಳು ಪರಿಹಾರ ಆಗುತ್ತವೆ. ಪ್ರತಿ ನಿತ್ಯ ಈ ಮಂತ್ರವನ್ನು ನಿಮ್ಮ ದೇವರ ಮನೆಯಲ್ಲಿ ಕುಳಿತುಕೊಂಡು ಜಪ ಮಾಡಬೇಕು. ಈ ರೀತಿ ಮಾಡುವುದರಿಂದ ಯಾವುದೇ ರೀತಿಯ ಕೆಟ್ಟ ದೃಷ್ಟಿ ಇದ್ದರೂ ಎಲ್ಲವೂ ಪರಿಹಾರ ಆಗುತ್ತದೆ.

ಇದರಿಂದ ನಿಮ್ಮ ಮನೆಯಲ್ಲಿ ಸುಖ ಮತ್ತು ಶಾಂತಿ ವೃದ್ಧಿ ಆಗಿ ನೆಮ್ಮದಿಯ ವಾತಾವರಣ ಸೃಷ್ಟಿಯಾಗುತ್ತದೆ. ನಿಮ್ಮ ಮೇಲೆ ಪ್ರಭಾವ ಬೀರುವ ಯಾವುದೇ ರೀತಿಯ ನಕರಾತ್ಮಕ ಶಕ್ತಿಗಳು ಇರುವುದಿಲ್ಲ ಎಲ್ಲವೂ ಪರಿಹಾರ ಆಗುತ್ತದೆ. ಈ ಒಂದು ವಿಶೇಷವಾದ ಮಂತ್ರವು ದಾರಿದ್ರ್ಯತನ ಹೋಗಲಾಡಿಸಲು ಬಹಳ ಉಪಯುಕ್ತವಾಗಿದೆ. ಈ ಮಂತ್ರವನ್ನು ಪ್ರತಿನಿತ್ಯ 11 ಬಾರಿ ಜಪ ಮಾಡುವುದರಿಂದ ನಿಮ್ಮ ಮನೆಯಲ್ಲಿ ಇರುವ ಎಲ್ಲಾ ಸಮಸ್ಯೆಗಳು ಬಗೆಹರಿಯುತ್ತವೆ ಮತ್ತು ಮನೆಯಲ್ಲಿ ಇರುವ ಎಲ್ಲಾ ಸದಸ್ಯರು ನೆಮ್ಮದಿಯಿಂದ ಇರುತ್ತಾರೆ. ಇದರಿಂದ ಮನೆಯಲ್ಲಿ ಆರೋಗ್ಯಕರ ವಾತಾವರಣ ಇರುತ್ತದೆ.

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

Sarva Poverty Removal Mantra
Share. Facebook Twitter LinkedIn WhatsApp Email

Related Posts

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ ಭರ್ಜರಿ ಕಾರ್ಯಾಚರಣೆ: ಐವರ ಅರೆಸ್ಟ್, 8 ಕೋಟಿ ಮೌಲ್ಯದ ಗಾಂಜಾ ವಶ!

1 Min Read

ಸಾಗರ ನಗರಸಭೆ ‘ಮೇಸ್ತ್ರಿ ನಾಗರಾಜ್’ ಮಹಿಳೆಗೆ ಲೈಂಗಿಕ ಕಿರುಕುಳ; ನಾಳೆ ಅಮಾನತಿಗೆ ಆಗ್ರಹಿಸಿ ‘DSS ಪ್ರತಿಭಟನೆ’

1 Min Read

ಬೆಂಗಳೂರಲ್ಲಿ ಪ್ರಿಯಕರನಿಂದಲೇ ಯುವತಿ ಕೊಲೆ ಕೇಸ್‌ಗೆ ಬಿಗ್ ಟ್ವಿಸ್ಟ್! ಮದುವೆ ವಿಷಯ ಮುಚ್ಚಿಟ್ಟು ಪ್ರೀತಿ, ಕೊನೆಗೆ ಕಗ್ಗೊಲೆ!

2 Mins Read
Recent News

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ ಭರ್ಜರಿ ಕಾರ್ಯಾಚರಣೆ: ಐವರ ಅರೆಸ್ಟ್, 8 ಕೋಟಿ ಮೌಲ್ಯದ ಗಾಂಜಾ ವಶ!

​ಭಾರತದ ಸುಧಾರಣೆಯ ವೇಗ ಎಂದಿಗೂ ನಿಲ್ಲದು, ಸ್ಟಾರ್ಟ್‌ಅಪ್ ವ್ಯವಸ್ಥೆ ಮತ್ತಷ್ಟು ವಿಸ್ತರಣೆಯಾಗಲಿದೆ: ಫ್ರಾನ್ಸ್‌ನಲ್ಲಿ ಪ್ರಧಾನಿ ಮೋದಿ ಭರವಸೆ

​ಬಾರ್ಸಿಲೋನಾ ಗ್ರಾಂಡ್ ಪ್ರಿಕ್ಸ್‌ನಲ್ಲಿ ಲೂಯಿಸ್ ಹ್ಯಾಮಿಲ್ಟನ್‌ಗೆ ಐತಿಹಾಸಿಕ ಜಯ; ಫೆರಾರಿ ಪರ ಮೊದಲ ಪ್ರಶಸ್ತಿ ಮುಡಿಗೇರಿಸಿಕೊಂಡ ದಿಗ್ಗಜ!

​ಡಿಜಿಟಲ್ ಲಗ್ನ ಪತ್ರಿಕೆ ಹಗರಣ: ‘ವೆಡ್ಡಿಂಗ್ ಇನ್ವಿಟೇಶನ್ ಲಿಂಕ್’ ಕ್ಲಿಕ್ ಮಾಡಿ ₹5.3 ಲಕ್ಷ ಕಳೆದುಕೊಂಡ ಉದ್ಯಮಿ!

State News
KARNATAKA

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ ಭರ್ಜರಿ ಕಾರ್ಯಾಚರಣೆ: ಐವರ ಅರೆಸ್ಟ್, 8 ಕೋಟಿ ಮೌಲ್ಯದ ಗಾಂಜಾ ವಶ!

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ಸಿಲಿಕಾನ್ ಸಿಟಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬ್ಯಾಂಕಾಕ್‌ನಿಂದ ಅಕ್ರಮವಾಗಿ…

ಸಾಗರ ನಗರಸಭೆ ‘ಮೇಸ್ತ್ರಿ ನಾಗರಾಜ್’ ಮಹಿಳೆಗೆ ಲೈಂಗಿಕ ಕಿರುಕುಳ; ನಾಳೆ ಅಮಾನತಿಗೆ ಆಗ್ರಹಿಸಿ ‘DSS ಪ್ರತಿಭಟನೆ’

ಬೆಂಗಳೂರಲ್ಲಿ ಪ್ರಿಯಕರನಿಂದಲೇ ಯುವತಿ ಕೊಲೆ ಕೇಸ್‌ಗೆ ಬಿಗ್ ಟ್ವಿಸ್ಟ್! ಮದುವೆ ವಿಷಯ ಮುಚ್ಚಿಟ್ಟು ಪ್ರೀತಿ, ಕೊನೆಗೆ ಕಗ್ಗೊಲೆ!

SHOCKING: ರಾಜ್ಯದಲ್ಲೊಂದು ಧಾರುಣ ಘಟನೆ: ಬಳ್ಳಾರಿಯಲ್ಲಿ ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.