ಮಹಾರಾಷ್ಟ್ರ: 16 ವರ್ಷದ ಬಾಲಕ ಹಸುವಿನ ಮೇಲೆ ಲೈಂಗಿಕ ಕ್ರಿಯೆ ನಡೆಸಿದ್ದು, ಬಾಲಕನನ್ನು ಪೊಲೀಸರು ಬಂಧಿಸಿದ ಘಟನೆ ಪುಣೆಯ ಫರ್ಸುಂಗಿಯಲ್ಲಿ ಪೈಶಾಚಿಕ ಕೃತ್ಯ ನಡೆದಿದೆ
BIGG NEWS : ಬಿಹಾರದ ಛಾಪ್ರಾದಲ್ಲಿ ನಕಲಿ ಮದ್ಯ ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ 20ಕ್ಕೆ ಏರಿಕೆ | fake alcohol
ಹಸುವಿನ ಕಾಲುಗಳನ್ನು ಕಟ್ಟಿಹಾಕಿ ಫರ್ಸುಂಗಿ ಗ್ರಾಮದ ಬಾಲಕ ಬಯಲಿನಲ್ಲಿ ಅಸಹಜ ಕ್ರಿಯೆ ನಡೆಸುತ್ತಿದ್ದ ಎಂದು ತಿಳಿದು ಬಂದಿದೆ. ಪುಣೆಯ ಹದಪ್ಸರ್ ಪೊಲೀಸ್ ಠಾಣೆಯಲ್ಲಿ ಬಾಲಕನ ವಿರುದ್ಧ ಅತ್ಯಾಚಾರ ಪ್ರಕರಣ ಮತ್ತು ಪ್ರಾಣಿ ಹಿಂಸೆ ಪ್ರಕರಣ ದಾಖಲಿಸಿ ಹಸುವಿನ ಮೇಲೆ ಅತ್ಯಾಚಾರವೆಸಗಿದ್ದ 16 ವರ್ಷದ ಆರೋಪಿಯನ್ನು ಬಂಧಿಸಲಾಗಿದೆ.
BIGG NEWS : ಬಿಹಾರದ ಛಾಪ್ರಾದಲ್ಲಿ ನಕಲಿ ಮದ್ಯ ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ 20ಕ್ಕೆ ಏರಿಕೆ | fake alcohol