ಪೊಲೀಸರ ಕಾರ್ಯವೈಖರಿ ಬಗ್ಗೆ ನನಗೆ ತೃಪ್ತಿ ಇದೆ : ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು : ಪೊಲೀಸ್ ಅಧಿಕಾರಿಗಳ ಜೊತೆ ಗೃಹ ಸಚಿವ ಆರಗ ಜ್ಷಾನೇಂದ್ರ ಇಂದು ಮಹತ್ವದ ಸಭೆ ನಡೆಸಿದ್ದು, ಹಲವು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು. ಗೃಹ ಇಲಾಖೆಯಲ್ಲಿ ನಡೆದ ಸಭೆ ಬಳಿಕ ಮಾತನಾಡಿದ ಸಚಿವರು ‘ ಸಭೆಯಲ್ಲಿ ಗೃಹ ಇಲಾಖೆಗೆ ಸಂಬಂಧಪಟ್ಟ ವಿಧೇಯಕಗಳ ಅನುಷ್ಟಾನದ ಬಗ್ಗೆ ಚರ್ಚೆ ನಡೆಸಲಾಗಿದೆ. ಗೃಹ ಇಲಾಖೆಗೆ ಹೊಸ ವಾಹನ ಖರೀದಿ ಹಾಗೂ ಡ್ರೋನ್ ಕ್ಯಾಮೆರಾಗಳನ್ನು ಖರೀದಿಸುವ ಬಗ್ಗೆ ಸಭೆಯಲ್ಲಿ ಚಿಂತನೆ ನಡೆಸಲಾಗಿದೆ ಎಂದರು. 2022 ರಲ್ಲಿ ಗೃಹ ಇಲಾಖೆಗೆ ಬಹಳಷ್ಟು … Continue reading ಪೊಲೀಸರ ಕಾರ್ಯವೈಖರಿ ಬಗ್ಗೆ ನನಗೆ ತೃಪ್ತಿ ಇದೆ : ಗೃಹ ಸಚಿವ ಆರಗ ಜ್ಞಾನೇಂದ್ರ