BREAKING NEWS : ‘ಹಿಂದೂ’ ಪದದ ಬಗ್ಗೆ ವಿವಾದಾತ್ಮಕ ಹೇಳಿಕೆ ಹಿಂಪಡೆದ ಸತೀಶ್ ಜಾರಕಿಹೊಳಿ : ತನಿಖೆಗೆ ಸಮಿತಿ ರಚಿಸುವಂತೆ ಕೋರಿ ಸಿಎಂ ಬೊಮ್ಮಾಯಿಗೆ ಪತ್ರ

ಬೆಂಗಳೂರು : ಹಿಂದೂ ಪದದ ಹೇಳಿಕೆ ವಿವಾದ ರಾಜ್ಯದಲ್ಲಿ ಭುಗಿಲೇಳುತ್ತಿದ್ದಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸತೀಶ್ ಸಿಎಂ ಬೊಮ್ಮಾಯಿಗೆ ಪತ್ರ ಬರೆದಿದ್ದು, ಯಾರಿಗಾದರೂ ಮನಸ್ಸಿಗೆ ನೋವಾಗಿದ್ದರೆ ಕ್ಷಮೆಯಾಚಿಸುವೆ ಎಂದು ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಅಲ್ಲದೇ ನನ್ನ ಹೇಳಿಕೆ ತಪ್ಪಾಗಿದ್ದರೆ ತನಿಖೆಗೆ ಸಮಿತಿ ರಚಿಸುವಂತೆ ಕೋರಿ ಸಿಎಂ ಬೊಮ್ಮಾಯಿಗೆ ಸತೀಶ್ ಜಾರಕಿಹೊಳಿ ಪತ್ರ ಬರೆದಿದ್ದಾರೆ ಎನ್ನಲಾಗಿದೆ. ಇನ್ನೂ, ಇಂದು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪಕ್ಕೆ ಸಂಬಂಧಿಸಿದಂತೆ … Continue reading BREAKING NEWS : ‘ಹಿಂದೂ’ ಪದದ ಬಗ್ಗೆ ವಿವಾದಾತ್ಮಕ ಹೇಳಿಕೆ ಹಿಂಪಡೆದ ಸತೀಶ್ ಜಾರಕಿಹೊಳಿ : ತನಿಖೆಗೆ ಸಮಿತಿ ರಚಿಸುವಂತೆ ಕೋರಿ ಸಿಎಂ ಬೊಮ್ಮಾಯಿಗೆ ಪತ್ರ