BIGG NEWS : ‘ಹಿಂದು’ ಪದದ ಹೇಳಿಕೆ ವಿವಾದ : ರಾಜ್ಯಾದ್ಯಂತ ಭುಗಿಲೆದ್ದ ಆಕ್ರೋಶ : ‘ಸತೀಶ್ ಜಾರಕಿಹೊಳಿ’ ವಿರುದ್ಧ ದೂರು ದಾಖಲು

ಬೆಂಗಳೂರು : ಕಾಂಗ್ರೆಸ್ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಯ ಹಿಂದೂ ಪದದ ಕೀಳು ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ರಾಜ್ಯದ ಹಲವು ಕಡೆ ಪ್ರತಿಭಟನೆ ನಡೆದಿದೆ. ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ. ಅಲ್ಲದೇ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕಚೇರಿಗೆ ತೆರಳಿ ದೂರು ನೀಡಿ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ. ಬೆಳಗಾವಿಯಲ್ಲೂ ಕೂಡ ಸತೀಶ್ ಜಾರಕಿಹೊಳಿ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಚನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು. ಸತೀಶ್ ಜಾರಕಿಹೊಳಿ … Continue reading BIGG NEWS : ‘ಹಿಂದು’ ಪದದ ಹೇಳಿಕೆ ವಿವಾದ : ರಾಜ್ಯಾದ್ಯಂತ ಭುಗಿಲೆದ್ದ ಆಕ್ರೋಶ : ‘ಸತೀಶ್ ಜಾರಕಿಹೊಳಿ’ ವಿರುದ್ಧ ದೂರು ದಾಖಲು