ಬೆಂಗಳೂರು: ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ಮಂತ್ರಿ ಗಿರಿಯನ್ನು ನಿಭಾಯಿಸಲು ಸಿದ್ಧನಿದ್ದೇನೆ. ನನಗೂ ಮೂರು ವರ್ಷ ಎರಡು ಹುದ್ದೆಯ ಅವಕಾಶ ನೀಡುವಂತೆ ಸಚಿವ ಸತೀಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಹೈಕಮಾಂಡ್ ಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ ಉನ್ನತ ಮೂಲಗಳಿಂದ ಮಾಹಿತಿ ತಿಳಿದು ಬಂದಿದ್ದು, ಕಾಂಗ್ರೆಸ್ ಪಕ್ಷ ಸಂಘಟನೆಗೆ ನಾನು ರೆಡಿ. ಕೆಪಿಸಿಸಿ ಅಧ್ಯಕ್ಷ ಪಟ್ಟದ ಜೊತೆಗೆ ಸಚಿವ ಸ್ಥಾನ ನಿಭಾಯಿಸಲು ಸಿದ್ಧನಿದ್ದೇನೆ ನೀಡುವಂತೆ ಸಚಿವ ಸತೀಶ್ ಜಾರಕಿಹೊಳಿ ಹೈಕಮಾಂಡ್ ಗೆ ಮನವಿ ಮಾಡಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ.
ಮೂರು ವರ್ಷ ಮಂತ್ರಿ ಸ್ಥಾನದ ಜೊತೆಗೆ ಅಧ್ಯಕ್ಷ ಗಾದಿ ನೀಡಿ. ಪಕ್ಷದ ಸಾರಥ್ಯಕ್ಕೆ ನಾನು ರೆಡಿ ಇದ್ದೇನೆ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಸಚಿವ ಸತೀಶ್ ಜಾರಕಿಹೊಳಿ ಕಣ್ಣಿಟ್ಟಿದ್ದಾರೆ ಎನ್ನಲಾಗುತ್ತದೆ. ಅವರ ಈ ಮನವಿಯನ್ನು ಕಾಂಗ್ರೆಸ್ ಹೈಕಮಾಂಡ್ ಪುರಸ್ಕರಿಸಿ ಒಪ್ಪಿಗೆ ನೀಡುತ್ತಾ ಅಂತ ಕಾದು ನೋಡಬೇಕಿದೆ.
KNN Special Story: ಭಾರತದ ಮೊದಲ ‘ವರ್ಟಿಕಲ್ ಲಿಫ್ಟಿಂಗ್ ಸೇತುವೆ’ ಉದ್ಘಾಟನೆಗೆ ಸಿದ್ಧ: ಹೀಗಿದೆ ವಿಶೇಷತೆ
BREAKING : `ಕಾಫಿ’ ಪ್ರಿಯರಿಗೆ ಬಿಗ್ ಶಾಕ್ : ಶೀಘ್ರವೇ 5 ರೂ.ಬೆಲೆ ಹೆಚ್ಚಳ | Coffee prices hike