ಡಿಕೆಶಿ ರೀತಿ ನನಗೂ ಅವಕಾಶ ನೀಡಿ: ‘ಕಾಂಗ್ರೆಸ್ ಹೈಕಮಾಂಡ್’ಗೆ ‘ಸಚಿವ ಸತೀಶ್ ಜಾರಕಿಹೊಳಿ’ ಮನವಿ?

ಬೆಂಗಳೂರು: ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ಮಂತ್ರಿ ಗಿರಿಯನ್ನು ನಿಭಾಯಿಸಲು ಸಿದ್ಧನಿದ್ದೇನೆ. ನನಗೂ ಮೂರು ವರ್ಷ ಎರಡು ಹುದ್ದೆಯ ಅವಕಾಶ ನೀಡುವಂತೆ ಸಚಿವ ಸತೀಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಹೈಕಮಾಂಡ್ ಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಉನ್ನತ ಮೂಲಗಳಿಂದ ಮಾಹಿತಿ ತಿಳಿದು ಬಂದಿದ್ದು, ಕಾಂಗ್ರೆಸ್ ಪಕ್ಷ ಸಂಘಟನೆಗೆ ನಾನು ರೆಡಿ. ಕೆಪಿಸಿಸಿ ಅಧ್ಯಕ್ಷ ಪಟ್ಟದ ಜೊತೆಗೆ ಸಚಿವ ಸ್ಥಾನ ನಿಭಾಯಿಸಲು ಸಿದ್ಧನಿದ್ದೇನೆ ನೀಡುವಂತೆ ಸಚಿವ ಸತೀಶ್ ಜಾರಕಿಹೊಳಿ ಹೈಕಮಾಂಡ್ ಗೆ ಮನವಿ ಮಾಡಿದ್ದಾರೆ ಎಂಬುದಾಗಿ … Continue reading ಡಿಕೆಶಿ ರೀತಿ ನನಗೂ ಅವಕಾಶ ನೀಡಿ: ‘ಕಾಂಗ್ರೆಸ್ ಹೈಕಮಾಂಡ್’ಗೆ ‘ಸಚಿವ ಸತೀಶ್ ಜಾರಕಿಹೊಳಿ’ ಮನವಿ?