ಸಾಮಾಜಿಕ ನ್ಯಾಯದ ಕನ್ನಡಿಯಲ್ಲಿ ಸತೀಶ್ ಜಾರಕಿಹೊಳಿ ಬಿಂಬಗಳಿವೆ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್

ಬೆಂಗಳೂರು: ಸಾಮಾಜಿಕ ನ್ಯಾಯದ ಕನ್ನಡಿಯಲ್ಲಿ ಸತೀಶ್ ಜಾರಕಿಹೊಳಿ ಅವರ ಬಿಂಬಗಳು ಸ್ಪಷ್ಟವಾಗಿ ಕಾಣಿಸುತ್ತಿವೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. ಸತೀಶ್ ಜಾರಕಿಹೊಳಿ ಅವರಿಗೆ ಪ್ರೆಸ್ ಕ್ಲಬ್ ನೀಡಿದ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಂತಯೇ ಸಾಮಾಜಿಕ ನ್ಯಾಯದ ಬಗ್ಗೆ ಸ್ಪಷ್ಟತೆ ಮತ್ತು ಖಚಿತತೆ ಸತೀಶ್ ಜಾರಕಿಹೊಳಿಯವರಿಗೆ ಇರುವ ಕಾರಣದಿಂದಲೇ ಸಾಮಾಜಿಕ ನ್ಯಾಯದ ಕನ್ನಡಿಯಲ್ಲಿ ಜಾರಕಿಹೊಳಿಯವರನ್ನು ನಾವು ಸ್ಪಷ್ಟವಾಗಿ ಕಾಣಬಹುದಾಗಿದೆ. ರಾಜ್ಯದಲ್ಲಿ ಸಾಮಾಜಿಕ ನ್ಯಾಯದ ತೇರನ್ನು ಎಳೆಯುತ್ತಿರುವ ಮಾನ್ಯ … Continue reading ಸಾಮಾಜಿಕ ನ್ಯಾಯದ ಕನ್ನಡಿಯಲ್ಲಿ ಸತೀಶ್ ಜಾರಕಿಹೊಳಿ ಬಿಂಬಗಳಿವೆ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್