ಉತ್ತರ ಕನ್ನಡ: ಜಿಲ್ಲೆಯ ಕಾರವಾರಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡದೇ ಹೋದ್ರೆ, ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಕಾರವಾರ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ಸೈಲ್ ಎಚ್ಚರಿಕೆ ನೀಡಿದ್ದಾರೆ. ಇಂದು ಈ ವಿಚಾರವಾಗಿ ಮಾತನಾಡಿದಂತ ಅವರು, ಬಜೆಟ್ ನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಘೋಷಿಸುವ ಭರವಸೆ ಇದೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಘೋಷಿಸದಿದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಎಚ್ಚರಿಕೆಯನ್ನು ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಮುಂದೆಯೇ ನೀಡಿದ್ದಾರೆ. ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ … Continue reading ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಘೋಷಿಸದಿದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸಿಎಂ, ಡಿಸಿಎಂ ಮುಂದೆಯೇ ಸತೀಶ್ ಸೈಲ್ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed