ರಾಜ್ಯದ ‘105 ಸರ್ಕಾರಿ ಶಾಲೆ’ಗಳ ಸಮಗ್ರ ಅಭಿವೃದ್ಧಿಗೆ ‘ಶಾಲಾ ಶಿಕ್ಷಣ ಇಲಾಖೆ’ಯೊಂದಿಗೆ ‘ಸತ್ವ ಕಂಪನಿ’ ಒಡಂಬಡಿಕೆ

ಬೆಂಗಳೂರು : ‘ರಾಷ್ಟ್ರೀಯ ಶಿಕ್ಷಣ ನೀತಿ-2022’ ಆಶಯಗಳಿಗೆ ಪೂರಕವಾಗಿ ರಾಜ್ಯದ 105 ಸರ್ಕಾರಿ ಶಾಲೆಗಳನ್ನು ( Government School ) ಅಭಿವೃದ್ಧಿಪಡಿಸಲು ಸತ್ವ ಮೀಡಿಯಾ ಆ್ಯಂಡ್ ಕನ್ಸಲ್ಟಿಂಗ್ ಪ್ರೈ. ಲಿ. ಜೊತೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಒಡಂಬಡಿಕೆ ಮಾಡಿಕೊಂಡಿದೆ. ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಅವರ ರೇಸ್ ಕೋರ್ಸ್ ನಿವಾಸದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವರು ಹಾಗೂ … Continue reading ರಾಜ್ಯದ ‘105 ಸರ್ಕಾರಿ ಶಾಲೆ’ಗಳ ಸಮಗ್ರ ಅಭಿವೃದ್ಧಿಗೆ ‘ಶಾಲಾ ಶಿಕ್ಷಣ ಇಲಾಖೆ’ಯೊಂದಿಗೆ ‘ಸತ್ವ ಕಂಪನಿ’ ಒಡಂಬಡಿಕೆ