ವಾಲ್ಮೀಕಿ ಜಯಂತಿ ಜಾಹೀರಾತಿನಲ್ಲಿ ಸತ್ಯಮೇವ ಜಯತೇ ನಾಪತ್ತೆ; ಹೆಚ್.ಡಿ.ಕುಮಾರಸ್ವಾಮಿ ಅಚ್ಚರಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಜಾಹೀರಾತುಗಳಿಂದ ಜಾಹೀರಾತುಗೊಸ್ಕರವೇ ನಡೆಯುತ್ತಿರುವ ಸರ್ಕಾರ. ಅಚ್ಚರಿ ಎಂದರೆ ಸರ್ಕಾರದ ವಾಲ್ಮೀಕಿ ಜಯಂತಿ ಜಾಹೀರಾತಿನಲ್ಲಿ ಸತ್ಯಮೇಯ ಜಯತೇ ವಾಕ್ಯ ನಾಪತ್ತೆಯಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದರು. ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವರು; ಈ ಸರ್ಕಾರ ಕೆಲಸದಲ್ಲಿ ಅಸಮರ್ಥ, ಪ್ರಚಾರದಲ್ಲಿ ಮಾತ್ರ ಶರವೇಗದಲ್ಲಿ ಇದೆ ಎಂದು ಟೀಕಿಸಿದರು. ಕರ್ನಾಟಕ ರಾಜ್ಯದಲ್ಲಿ ಈಗಿನ ಸರ್ಕಾರದ ವೈಫಲ್ಯಗಳೇ ಎದ್ದು ಕಾಣುತ್ತಿವೆ‌. ಈ ರಾಜ್ಯದಲ್ಲಿ ನಿಜಕ್ಕೂ ಸರ್ಕಾರ … Continue reading ವಾಲ್ಮೀಕಿ ಜಯಂತಿ ಜಾಹೀರಾತಿನಲ್ಲಿ ಸತ್ಯಮೇವ ಜಯತೇ ನಾಪತ್ತೆ; ಹೆಚ್.ಡಿ.ಕುಮಾರಸ್ವಾಮಿ ಅಚ್ಚರಿ