ಸವದತ್ತಿ ಅಭಿವೃದ್ಧಿಯ ಪರ್ವಕಾಲ ಆರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ : ಭಾಷೆ, ಗಡಿಗಳನ್ನು ಮೀರಿ ನಿಂತಿರುವ ಸವದತ್ತಿ ಯಲ್ಲಮ್ಮ ದೇವಸ್ಥಾನ ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿಯಾಗಿಲ್ಲ ಎನ್ನುವ ಕೊರಗು ನಮ್ಮೆಲ್ಲರಲ್ಲಿದೆ. ಆದರೆ ಈ ಕಾಯುವಿಕೆಗೆ ಈಗ ಅಂತ್ಯಕಾಲ ಬಂದಿದೆ. ಅಭಿವೃದ್ಧಿಯ ಪರ್ವಕಾಲ ಈಗ ಆರಂಭವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಸವದತ್ತಿಯಲ್ಲಿ ಭಾನುವಾರ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಸವಣ್ಣನವರ ಚಿಂತನೆ ಅಳವಡಿಸಿಕೊಂಡಿದ್ದಾರೆ, ಕಾಯಕವೇ ಕೈಲಾಸ ಎನ್ನುವ ತತ್ವ ಅಳವಡಿಸಿಕೊಂಡು … Continue reading ಸವದತ್ತಿ ಅಭಿವೃದ್ಧಿಯ ಪರ್ವಕಾಲ ಆರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್