ಬರದ ಮಧ್ಯೆಯೂ ‘ಸವದತ್ತಿ ಯಲ್ಲಮನ ದೇವಾಲಯ’ದಲ್ಲಿ ‘11.23 ಕೋಟಿ’ ರೂ ಕಾಣಿಕೆ ಸಂಗ್ರಹ
ಬೆಳಗಾವಿ: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ನಂತ್ರ ಭೀಕರ ಬರಗಾಲ ಉಂಟಾಗಿದೆ. ಜನರು ಬಿಸಿಲ ಧಗೆಗೆ ತತ್ತರಿಸಿ ಹೋಗಿದ್ದಾರೆ. ಈ ಬರಗಾಲದ ನಡುವೆಯೂ ಸವದತ್ತಿ ಯಲ್ಲಮ್ಮನ ದೇಗುಲದಲ್ಲಿ ಕಾಣಿಕೆ ಸಂಗ್ರಹಕ್ಕೇನು ಕಡಿಮೆಯಾಗಿಲ್ಲ. ಬರೋಬ್ಬರಿ 11 ಕೋಟಿ ಕಾಣಿಗೆ ಹುಂಡಿಯಲ್ಲಿ ಸಂಗ್ರಹವಾಗಿದೆ. ಉತ್ತರ ಕರ್ನಾಟಕದ ಪ್ರಸಿದ್ಧ ಯಾತ್ರಾ ಸ್ಥಳದಲ್ಲಿ ಬೆಳಗಾವಿ ಜಿಲ್ಲೆಯ ಸವದತ್ತಿಯ ಯಲ್ಲಮ್ಮದೇವಿ ದೇವಾಲಯವೂ ಒಂದಾಗಿದೆ. ರಾಜ್ಯ ಸೇರಿದಂತೆ, ಹೊರ ರಾಜ್ಯಗಳಿಂದಲೂ ಸಾವಿರಾರೂ ಭಕ್ತರು ಸವದತ್ತಿ ಯಲ್ಲಮ್ಮ ದೇವಿ ದೇವಾಲಯಕ್ಕೆ ಆಗಮಿಸಿ, ದರ್ಶನ ಪಡೆಯುತ್ತಾರೆ. ಈ ಹಿನ್ನಲೆಯಲ್ಲಿ … Continue reading ಬರದ ಮಧ್ಯೆಯೂ ‘ಸವದತ್ತಿ ಯಲ್ಲಮನ ದೇವಾಲಯ’ದಲ್ಲಿ ‘11.23 ಕೋಟಿ’ ರೂ ಕಾಣಿಕೆ ಸಂಗ್ರಹ
Copy and paste this URL into your WordPress site to embed
Copy and paste this code into your site to embed