BIGG NEWS : ಶಿವಮೊಗ್ಗದಲ್ಲಿ ನಿನ್ನೆ ಸಾವರ್ಕರ್‌ ಫ್ಲೆಕ್ಸ್‌ ವಿವಾದ : 50-60 ಮಂದಿಯ ವಿರುದ್ಧ ಎಫ್‌ಐಆರ್‌ ದಾಖಲು

ಶಿವಮೊಗ್ಗ :ಶಿವಮೊಗ್ಗದಲ್ಲಿ ನಿನ್ನೆ ನಡೆದ ಫೆಕ್ಸ್‌ ವಿವಾದ ಹಿನ್ನೆಲೆ 4 ಕಿಡಿಗೇಡಿಗಳನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ.  50-60 ಮಂದಿಯ ವಿರುದ್ಧ ಎಫ್‌ಐಆರ್‌ ದಾಖಲು ಮಾಡಲಾಗಿದೆ ಅನುಮಾನ್ಸದ ರೀತಿಯಲ್ಲಿ ಓಡಾಡೋ ವ್ಯಕ್ತಿ ಬಗ್ಗೆ ತೀವ್ರ ನಿಗಾ ಇಡಾಲಾಗಿದೆ. ನಗರ ಪ್ರಮುಖ ರಸ್ತೆಗಳಲ್ಲಿ ಎಲ್ಲಾ ಕಡೆ ವಾಹನಗಳನ್ನು ಪರಿಶೀಲನೆ ಮಾಡಲಾಗಿದೆ. Breaking news: ಬಿಹಾರ ಸಚಿವ ಸಂಪುಟ ವಿಸ್ತರಣೆ: ಪ್ರಮಾಣ ವಚನ ಸ್ವೀಕರಿಸಿದ ನೂತನ ಸಚಿವರು