BIGG NEWS : ವಿಜಯಪುರ ಕಾಂಗ್ರೆಸ್ ಕಚೇರಿಯಲ್ಲಿ ರಾತ್ರೋರಾತ್ರಿ ʻ ಸಾವರ್ಕರ್ ಫೋಟೋ ಪ್ರತ್ಯಕ್ಷ ʼ : ಬಿಗಿ ಪೊಲೀಸ್‌ ಬಂದೋಬಸ್ತ್‌

ವಿಜಯಪುರ: ರಾಜ್ಯದಲ್ಲಿ ಸಾವರ್ಕರ್ ಪರ-ವಿರೋಧ ವಾದ ಬೆನ್ನಲ್ಲೇ  ವಿಜಯಪುರದ ಕಾಂಗ್ರೆಸ್ ಕಚೇರಿಯಲ್ಲಿ ಸಾವರ್ಕರ್ ಫೋಟೋ ಪ್ರತ್ಯಕ್ಷಗೊಂಡಿದೆ.  Big news:‌ 2023 ರಿಂದ ʻಮಿಸ್ ಯೂನಿವರ್ಸ್ ಸ್ಪರ್ಧೆʼಯಲ್ಲಿ ಭಾಗವಹಿಸಲು ತಾಯಂದಿರು, ವಿವಾಹಿತ ಮಹಿಳೆಯರಿಗೂ ಅವಕಾಶ! ಜಲನಗರದ ಕಚೇರಿ ಗೋಡೆಗಳ ಮೇಲೆ ಸಾವರ್ಕರ್ ಭಾವಚಿತ್ರ ಪ್ರತ್ಯಕ್ಷವಾಗಿದೆ. ರಾತ್ರೋರಾತ್ರಿ ಸಾವರ್ಕರ್ ಫೋಟೋ ಪ್ರತ್ಯಕ್ಷವಾಗಿದ್ದು, ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಬಸವರಾಜ ಹೂಗಾರ್ ನೇತೃತ್ವದಲ್ಲಿ ಕೃತ್ಯ ನಡೆಸಲಾಗಿದೆ ಎಂಬ ಆರೋಪವಿದೆ. ಈ ವಿವಾದ ಮತ್ತಷ್ಟು ತಾರಕಕ್ಕೇರುವ ಸಾಧ್ಯತೆಯನ್ನು ಅರಿತ ಪೊಲೀಸರು ಫೋಟೋಗಳನ್ನು ತೆರವುಗೊಳಿಸಿದ್ದಾರೆ … Continue reading BIGG NEWS : ವಿಜಯಪುರ ಕಾಂಗ್ರೆಸ್ ಕಚೇರಿಯಲ್ಲಿ ರಾತ್ರೋರಾತ್ರಿ ʻ ಸಾವರ್ಕರ್ ಫೋಟೋ ಪ್ರತ್ಯಕ್ಷ ʼ : ಬಿಗಿ ಪೊಲೀಸ್‌ ಬಂದೋಬಸ್ತ್‌