BIGG NEWS: ಸಾವಿತ್ರಿಬಾಯಿ ಫುಲೆ ಪಠ್ಯ ಕೈ ಬಿಡಲಾಗಿದೆ ಎಂಬ ಆರೋಪ; ಕಾಂಗ್ರೆಸ್‌ ವಿರುದ್ಧ ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಕಿಡಿ

ಬೆಂಗಳೂರು: ಸಾವಿತ್ರಿಬಾಯಿ ಫುಲೆ ಪಠ್ಯ ಕೈ ಬಿಡಲಾಗಿದೆ ಎಂದು ಕಾಂಗ್ರೆಸ್ ಆರೋಪಸಿದ್ದರು. ಈ ಕುರಿತು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್‌ ಟ್ವೀಟ್‌ ಗೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ತಿರುಗೇಟು ಕೊಟ್ಟಿದ್ದಾರೆ. ಪಠ್ಯವನ್ನು ಶೇರ್‌ ಮಾಡಿ ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದ್ದಾರೆ. BIGG BREAKING NEWS: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆ; ಕಳೆದ 24 ಗಂಟೆಗಳಲ್ಲಿ 5,554 ಹೊಸ ಪ್ರಕರಣ ಪತ್ತೆ   ಏಳನೇ ತರಗತಿ ಕನ್ನಡ ಪಠ್ಯ ಪುಸ್ತಕದಲ್ಲಿ ಸಾವಿತ್ರಿಬಾಯಿ … Continue reading BIGG NEWS: ಸಾವಿತ್ರಿಬಾಯಿ ಫುಲೆ ಪಠ್ಯ ಕೈ ಬಿಡಲಾಗಿದೆ ಎಂಬ ಆರೋಪ; ಕಾಂಗ್ರೆಸ್‌ ವಿರುದ್ಧ ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಕಿಡಿ