SBI PO Recruitment 2022: ʻSBIʼನಿಂದ 1673 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ… ಇಂದಿನಿಂದ ಅರ್ಜಿ ಸಲ್ಲಿಕೆ ಪ್ರಾರಂಭ!

ದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) PO ನೇಮಕಾತಿ 2022 ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಪ್ರೊಬೇಷನರಿ ಆಫೀಸರ್ಸ್ (Probationary Officers) ಹುದ್ದೆಗಳಿಗೆ ನೋಂದಣಿ ಪ್ರಕ್ರಿಯೆಯು ಸೆಪ್ಟೆಂಬರ್ 22, 2022 ರಂದು ಅಂದ್ರೆ, ಇಂದಿನಿಂದ ಪ್ರಾರಂಭವಾಗುತ್ತದೆ. ಅಭ್ಯರ್ಥಿಗಳು SBI ನ ಅಧಿಕೃತ ಸೈಟ್ sbi.co.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 12, 2022 ಕೊನೆಯ ದಿನಾಂಕವಾಗಿದೆ. ಈ ನೇಮಕಾತಿ ಡ್ರೈವ್ 1673 ಪೋಸ್ಟ್‌ಗಳನ್ನು ಭರ್ತಿ ಮಾಡುತ್ತದೆ. SBI PO Recruitment … Continue reading SBI PO Recruitment 2022: ʻSBIʼನಿಂದ 1673 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ… ಇಂದಿನಿಂದ ಅರ್ಜಿ ಸಲ್ಲಿಕೆ ಪ್ರಾರಂಭ!