JOBS NEWS: SBI ಬ್ಯಾಂಕ್​​ನಲ್ಲಿ 1673 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ

ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಸ್ಬಿಐ ಕ್ಲರ್ಕ್ ನೇಮಕಾತಿ 2022 ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆನ್ ಲೈನ್ ಅರ್ಜಿ ಪ್ರಕ್ರಿಯೆ ಈ ವರ್ಷದ ಸೆಪ್ಟೆಂಬರ್ 7ರಂದು ಪ್ರಾರಂಭವಾಗಿದೆ. ಎಸ್ಬಿಐ ಕ್ಲರ್ಕ್ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಕೃತ website: sbi.co.in ಭೇಟಿ ನೀಡಬಹುದು. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 27, 2022. ಈ ನೇಮಕಾತಿ ಡ್ರೈವ್ ನಲ್ಲಿ 5,000 ಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಹುದ್ದೆಗಳು: ರೆಗ್ಯುಲರ್ ಹುದ್ದೆಗಳು: … Continue reading JOBS NEWS: SBI ಬ್ಯಾಂಕ್​​ನಲ್ಲಿ 1673 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ