BREAKING: ಚುನಾವಣಾ ಬಾಂಡ್ ಸಂಖ್ಯೆಗಳನ್ನು SBI ಬಹಿರಂಗಪಡಿಸಬೇಕು: ಸುಪ್ರೀಂ ಕೋರ್ಟ್ ಸೂಚನೆ!
ನವದೆಹಲಿ: ರಾಜಕೀಯ ಪಕ್ಷಗಳು ಮತ್ತು ದಾನಿಗಳ ನಡುವಿನ ಸಂಪರ್ಕವನ್ನು ಬಹಿರಂಗಪಡಿಸುವ ಚುನಾವಣಾ ಬಾಂಡ್ ಡೇಟಾವನ್ನು ಪ್ರಕಟಿಸಿ ಅಂತ ಎಸ್ಬಿಐಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಚುನಾವಣಾ ಬಾಂಡ್ ಗಳ ಖರೀದಿದಾರರಲ್ಲಿ ‘ನಂಬರ್ 1’ ಯಾರು? ಇಲ್ಲಿದೆ ನೋಡಿ ಮಾಹಿತಿ | Electoral Bonds ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಲು ಡೇಟಾವನ್ನು ಹಿಂದಿರುಗಿಸಲು ಚುನಾವಣಾ ಆಯೋಗದ ಮನವಿಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಚುನಾವಣಾ ಬಾಂಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ನ ಐವರು ನ್ಯಾಯಾಧೀಶರ … Continue reading BREAKING: ಚುನಾವಣಾ ಬಾಂಡ್ ಸಂಖ್ಯೆಗಳನ್ನು SBI ಬಹಿರಂಗಪಡಿಸಬೇಕು: ಸುಪ್ರೀಂ ಕೋರ್ಟ್ ಸೂಚನೆ!
Copy and paste this URL into your WordPress site to embed
Copy and paste this code into your site to embed