ನವದೆಹಲಿ: ನಾಳೆ ಚುನಾವಣಾ ಆಯೋಗ ಅರುಣ್ ಗೋಯಲ್ ( EC Arun Goel ) ಅವರ ನೇಮಕಾತಿ ಕಡತಗಳನ್ನು ಹಾಜರುಪಡಿಸುವಂತೆ ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ( Supreme Court ) ಸೂಚನೆ ನೀಡಿದೆ.
ಈ ಕುರಿತಂತೆ ಇಂದು ಸುಪ್ರೀಂ ಕೋರ್ಟ್ ಅರ್ಜಿಯೊಂದರ ವಿಚಾರಣೆ ನಡೆಸಿ, ಚುನಾವಣಾ ಆಯುಕ್ತ ಅರುಣ್ ಗೋಯಲ್ ಅವರ ನೇಮಕಾತಿ ಕಡತಗಳನ್ನು ಗುರುವಾರ ಹಾಜರುಪಡಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.
ಶಿವಮೊಗ್ಗ: ನ.25ರಂದು ನಗರಾಧ್ಯಂತ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧ