BREAKING : ಐವರು ಹೆಚ್ಚುವರಿ ನ್ಯಾಯಾಧೀಶರ ಖಾಯಂ ನೇಮಕಕ್ಕೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಅನುಮೋದನೆ

ನವದೆಹಲಿ: ಮದ್ರಾಸ್ ಮತ್ತು ತೆಲಂಗಾಣ ಹೈಕೋರ್ಟ್ಗಳ ಐದು ಹೆಚ್ಚುವರಿ ನ್ಯಾಯಾಧೀಶರನ್ನ ಖಾಯಂ ನ್ಯಾಯಾಧೀಶರನ್ನಾಗಿ ನೇಮಿಸುವ ಪ್ರಸ್ತಾಪಕ್ಕೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಬುಧವಾರ ಅನುಮೋದನೆ ನೀಡಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಕೊಲಿಜಿಯಂ ಬುಧವಾರ ಸಭೆ ನಡೆಸಿತು. “ಫೆಬ್ರವರಿ 5, 2025ರಂದು ನಡೆದ ಸುಪ್ರೀಂ ಕೋರ್ಟ್ ಕೊಲಿಜಿಯಂ ಸಭೆಯಲ್ಲಿ ಮದ್ರಾಸ್ ಹೈಕೋರ್ಟ್ನಲ್ಲಿ ಈ ಕೆಳಗಿನ ಹೆಚ್ಚುವರಿ ನ್ಯಾಯಾಧೀಶರನ್ನ ಖಾಯಂ ನ್ಯಾಯಾಧೀಶರನ್ನಾಗಿ ನೇಮಿಸುವ ಪ್ರಸ್ತಾಪಕ್ಕೆ ಅನುಮೋದನೆ ನೀಡಲಾಗಿದೆ – ನ್ಯಾಯಮೂರ್ತಿ ವೆಂಕಟಾಚಾರಿ ಲಕ್ಷ್ಮಿನಾರಾಯಣನ್ ಮತ್ತು ನ್ಯಾಯಮೂರ್ತಿ ಪೆರಿಯಸಾಮಿ … Continue reading BREAKING : ಐವರು ಹೆಚ್ಚುವರಿ ನ್ಯಾಯಾಧೀಶರ ಖಾಯಂ ನೇಮಕಕ್ಕೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಅನುಮೋದನೆ