Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯಾದ್ಯಂತ ಬಿಸಿಲ ತಾಪಮಾನ ಹೆಚ್ಚಳ : ಸಾರ್ವಜನಿಕರಿಗೆ ಆರೋಗ್ಯ ಇಲಾಖೆಯಿಂದ ಮಹತ್ವದ ಮಾರ್ಗಸೂಚಿ ಪ್ರಕಟ.!

18/04/2026 1:06 PM

BREAKING : ಯೋಧರಿಗೆ ಪ್ಯಾರಾಚೂಟ್ ತರಬೇತಿ ವೇಳೆ ದುರಂತ : 50 ಅಡಿ ಎತ್ತರದಿಂದ ಜಿಗಿದ ಇಬ್ಬರು ಯೋಧರ ಕಾಲು ಮುರಿತ!

18/04/2026 1:05 PM

ALERT : `ಕ್ರೆಡಿಟ್ ಕಾರ್ಡ್’ ಬಳಸುವ ಮುನ್ನ ಎಚ್ಚರ: ಈ 8 ವಹಿವಾಟುಗಳನ್ನು ಮಾಡಿದರೆ ಸಂಕಷ್ಟ ಗ್ಯಾರಂಟಿ!

18/04/2026 12:43 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘SC ಸಮುದಾಯದ ವಿದ್ಯಾರ್ಥಿ’ಗಳ ಗಮನಕ್ಕೆ: ‘ಪತ್ರಿಕೋದ್ಯಮ ಅಪ್ರೆಂಟಿಶಿಪ್ ತರಬೇತಿ’ಗೆ ಅರ್ಜಿ ಆಹ್ವಾನ
KARNATAKA

‘SC ಸಮುದಾಯದ ವಿದ್ಯಾರ್ಥಿ’ಗಳ ಗಮನಕ್ಕೆ: ‘ಪತ್ರಿಕೋದ್ಯಮ ಅಪ್ರೆಂಟಿಶಿಪ್ ತರಬೇತಿ’ಗೆ ಅರ್ಜಿ ಆಹ್ವಾನ

By kannadanewsnow0914/10/2024 5:06 PM

ಶಿವಮೊಗ್ಗ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2024-25ನೇ ಸಾಲಿನ ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆಯಡಿ ಜಿಲ್ಲಾ ಕಚೇರಿಯಲ್ಲಿ ಕ್ಷೇತ್ರ ಪ್ರಚಾರ ಕಾರ್ಯಕ್ರಮ ಹಾಗೂ ಮಾಧ್ಯಮ ಚಟುವಟಿಕೆಗಳ ನಿರ್ವಹಣೆ ಕುರಿತು ಒಂದು ವರ್ಷ ಅವಧಿಯ ತರಬೇತಿ ಪಡೆಯಲು ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ತರಬೇತಿ ಪಡೆಯಲಿಚ್ಚಿಸುವ ಅಭ್ಯರ್ಥಿಯು ಪತ್ರಿಕೋದ್ಯಮ ಹಾಗೂ ಮಾಧ್ಯಮ ಕ್ಷೇತ್ರದ ವಿಷಯದಲ್ಲಿ ಪದವಿ/ಸ್ನಾತಕೋತ್ತರ ಪದವಿ ಪಡೆದವರಾಗಿರಬೇಕು. ಕನ್ನಡ, ಇಂಗ್ಲೀಷ್ ಭಾಷೆಯ ಓದು ಮತ್ತು ಬರಹ ಬಲ್ಲವರಾಗಿದ್ದು, ಕಂಪ್ಯೂಟರ್ ಜ್ಞಾನ ಹೊಂದಿದವರಾಗಿರಬೇಕು. ಜನವರಿ-2025 ರಿಂದ ಡಿಸೆಂಬರ್-2025ರವರೆಗಿನ 12 ತಿಂಗಳ ತರಬೇತಿ ಇದಾಗಿದ್ದು, ಪರಿಶಿಷ್ಟ ಜಾತಿಯ ಇಬ್ಬರು ಅಭ್ಯರ್ಥಿಗಳನ್ನು ಮೆರಿಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 15,000/-ರೂ.ಗಳ ಶಿಷ್ಯವೇತನ ನೀಡಲಾಗುವುದು. ಅಭ್ಯರ್ಥಿಗಳು ಶಿವಮೊಗ್ಗ ಜಿಲ್ಲೆಯವರಾಗಿರಬೇಕು. ಶಿವಮೊಗ್ಗ ಜಿಲ್ಲೆಯ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ನೆರೆಯ ಜಿಲ್ಲೆಯ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು. ಈ ಹಿಂದೆ ಅರ್ಜಿ ಸಲ್ಲಿಸಿ, ಆಯ್ಕೆಯಾಗಿ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಅವಕಾಶವಿರುವುದಿಲ್ಲ. 

ಅರ್ಹರು ತಮ್ಮ ಸ್ವವಿವರ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ದಿ:15/11/2024 ರೊಳಗಾಗಿ ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸರ್.ಎಂ.ವಿ.ರಸ್ತೆ, ಶಿವಮೊಗ್ಗ-577201 ವಿಳಾಸಕ್ಕೆ ಸಲ್ಲಿಸಬಹುದಾಗಿದೆ. ಮಾಹಿತಿಗಾಗಿ ಇಲಾಖೆಯ ಮಿಂಚೆAಚೆ: varthabhavansmg1@gmail.com ನ್ನು ಸಂಪರ್ಕಿಸಿ.

ಗೃಹಲಕ್ಷ್ಮಿ’ ಫಲಾನುಭವಿಗಳ ಖಾತೆಗೆ 1 ತಿಂಗಳ ಹಣ ಜಮೆಯ ವಿಚಾರ : ಸ್ಪಷ್ಟನೆ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

BREAKING : ಚನ್ನಪಟ್ಟಣ ‘ಬೈ ಎಲೆಕ್ಷನ್’ ನಲ್ಲಿ ‘NDA’ ಅಭ್ಯರ್ಥಿ ನಾನೆ : ಕೇಂದ್ರ ಸಚಿವ HD ಕುಮಾರಸ್ವಾಮಿ ಸ್ಪೋಟಕ ಹೇಳಿಕೆ

ಶಿವಮೊಗ್ಗ: ಅ.16ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

Share. Facebook Twitter LinkedIn WhatsApp Email

Related Posts

ರಾಜ್ಯಾದ್ಯಂತ ಬಿಸಿಲ ತಾಪಮಾನ ಹೆಚ್ಚಳ : ಸಾರ್ವಜನಿಕರಿಗೆ ಆರೋಗ್ಯ ಇಲಾಖೆಯಿಂದ ಮಹತ್ವದ ಮಾರ್ಗಸೂಚಿ ಪ್ರಕಟ.!

18/04/2026 1:06 PM2 Mins Read

BREAKING : ಯೋಧರಿಗೆ ಪ್ಯಾರಾಚೂಟ್ ತರಬೇತಿ ವೇಳೆ ದುರಂತ : 50 ಅಡಿ ಎತ್ತರದಿಂದ ಜಿಗಿದ ಇಬ್ಬರು ಯೋಧರ ಕಾಲು ಮುರಿತ!

18/04/2026 1:05 PM1 Min Read

ALERT : `ಕ್ರೆಡಿಟ್ ಕಾರ್ಡ್’ ಬಳಸುವ ಮುನ್ನ ಎಚ್ಚರ: ಈ 8 ವಹಿವಾಟುಗಳನ್ನು ಮಾಡಿದರೆ ಸಂಕಷ್ಟ ಗ್ಯಾರಂಟಿ!

18/04/2026 12:43 PM2 Mins Read
Recent News

ರಾಜ್ಯಾದ್ಯಂತ ಬಿಸಿಲ ತಾಪಮಾನ ಹೆಚ್ಚಳ : ಸಾರ್ವಜನಿಕರಿಗೆ ಆರೋಗ್ಯ ಇಲಾಖೆಯಿಂದ ಮಹತ್ವದ ಮಾರ್ಗಸೂಚಿ ಪ್ರಕಟ.!

18/04/2026 1:06 PM

BREAKING : ಯೋಧರಿಗೆ ಪ್ಯಾರಾಚೂಟ್ ತರಬೇತಿ ವೇಳೆ ದುರಂತ : 50 ಅಡಿ ಎತ್ತರದಿಂದ ಜಿಗಿದ ಇಬ್ಬರು ಯೋಧರ ಕಾಲು ಮುರಿತ!

18/04/2026 1:05 PM

ALERT : `ಕ್ರೆಡಿಟ್ ಕಾರ್ಡ್’ ಬಳಸುವ ಮುನ್ನ ಎಚ್ಚರ: ಈ 8 ವಹಿವಾಟುಗಳನ್ನು ಮಾಡಿದರೆ ಸಂಕಷ್ಟ ಗ್ಯಾರಂಟಿ!

18/04/2026 12:43 PM

BREAKING : ರಾಜ್ಯದಲ್ಲಿ ಮತ್ತೊಂದು ಘೋರ ದುರಂತ : ಸಿಮೆಂಟ್ ಬೋರ್ಡ್ ಕುಸಿದು ಬಿದ್ದು ಇಬ್ಬರು ಮಕ್ಕಳು ಸಾವು!

18/04/2026 12:40 PM
State News
KARNATAKA

ರಾಜ್ಯಾದ್ಯಂತ ಬಿಸಿಲ ತಾಪಮಾನ ಹೆಚ್ಚಳ : ಸಾರ್ವಜನಿಕರಿಗೆ ಆರೋಗ್ಯ ಇಲಾಖೆಯಿಂದ ಮಹತ್ವದ ಮಾರ್ಗಸೂಚಿ ಪ್ರಕಟ.!

By kannadanewsnow5718/04/2026 1:06 PM KARNATAKA 2 Mins Read

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೂರ್ಯನ ತಾಪ ಹೆಚ್ಚುತ್ತಿದ್ದು, ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಹಾಸನ ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಆರೋಗ್ಯ…

BREAKING : ಯೋಧರಿಗೆ ಪ್ಯಾರಾಚೂಟ್ ತರಬೇತಿ ವೇಳೆ ದುರಂತ : 50 ಅಡಿ ಎತ್ತರದಿಂದ ಜಿಗಿದ ಇಬ್ಬರು ಯೋಧರ ಕಾಲು ಮುರಿತ!

18/04/2026 1:05 PM

ALERT : `ಕ್ರೆಡಿಟ್ ಕಾರ್ಡ್’ ಬಳಸುವ ಮುನ್ನ ಎಚ್ಚರ: ಈ 8 ವಹಿವಾಟುಗಳನ್ನು ಮಾಡಿದರೆ ಸಂಕಷ್ಟ ಗ್ಯಾರಂಟಿ!

18/04/2026 12:43 PM

BREAKING : ರಾಜ್ಯದಲ್ಲಿ ಮತ್ತೊಂದು ಘೋರ ದುರಂತ : ಸಿಮೆಂಟ್ ಬೋರ್ಡ್ ಕುಸಿದು ಬಿದ್ದು ಇಬ್ಬರು ಮಕ್ಕಳು ಸಾವು!

18/04/2026 12:40 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.