‘SC ಸಮುದಾಯದ ವಿದ್ಯಾರ್ಥಿ’ಗಳ ಗಮನಕ್ಕೆ: ‘ಪತ್ರಿಕೋದ್ಯಮ ಅಪ್ರೆಂಟಿಶಿಪ್ ತರಬೇತಿ’ಗೆ ಅರ್ಜಿ ಆಹ್ವಾನ

ಶಿವಮೊಗ್ಗ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2024-25ನೇ ಸಾಲಿನ ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆಯಡಿ ಜಿಲ್ಲಾ ಕಚೇರಿಯಲ್ಲಿ ಕ್ಷೇತ್ರ ಪ್ರಚಾರ ಕಾರ್ಯಕ್ರಮ ಹಾಗೂ ಮಾಧ್ಯಮ ಚಟುವಟಿಕೆಗಳ ನಿರ್ವಹಣೆ ಕುರಿತು ಒಂದು ವರ್ಷ ಅವಧಿಯ ತರಬೇತಿ ಪಡೆಯಲು ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ತರಬೇತಿ ಪಡೆಯಲಿಚ್ಚಿಸುವ ಅಭ್ಯರ್ಥಿಯು ಪತ್ರಿಕೋದ್ಯಮ ಹಾಗೂ ಮಾಧ್ಯಮ ಕ್ಷೇತ್ರದ ವಿಷಯದಲ್ಲಿ ಪದವಿ/ಸ್ನಾತಕೋತ್ತರ ಪದವಿ ಪಡೆದವರಾಗಿರಬೇಕು. ಕನ್ನಡ, ಇಂಗ್ಲೀಷ್ ಭಾಷೆಯ ಓದು ಮತ್ತು ಬರಹ ಬಲ್ಲವರಾಗಿದ್ದು, ಕಂಪ್ಯೂಟರ್ ಜ್ಞಾನ ಹೊಂದಿದವರಾಗಿರಬೇಕು. ಜನವರಿ-2025 … Continue reading ‘SC ಸಮುದಾಯದ ವಿದ್ಯಾರ್ಥಿ’ಗಳ ಗಮನಕ್ಕೆ: ‘ಪತ್ರಿಕೋದ್ಯಮ ಅಪ್ರೆಂಟಿಶಿಪ್ ತರಬೇತಿ’ಗೆ ಅರ್ಜಿ ಆಹ್ವಾನ