BREAKING NEWS :ಅತ್ಯಾಚಾರ ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ಬಿಲ್ಕಿಸ್ ಬಾನೊ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿ ವಜಾ
ನವದೆಹಲಿ : 2002ರಲ್ಲಿ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕುಟುಂಬ ಸದಸ್ಯರನ್ನು ಹತ್ಯೆಗೈದ ಆರೋಪದ ಮೇಲೆ ಶಿಕ್ಷೆಗೊಳಗಾದ 11 ಆರೋಪಿಗಳ ಬಿಡುಗಡೆ ಪ್ರಶ್ನಿಸಿ ಬಿಲ್ಕಿಸ್ ಬಾನೊ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶನಿವಾರ ವಜಾಗೊಳಿಸಿದೆ. 2008 ರಲ್ಲಿ ಶಿಕ್ಷೆಗೊಳಗಾದ 11 ಆರೋಪಿಗಳನ್ನು ಆಗಸ್ಟ್ 15 ರಂದು ಗೋಧ್ರಾ ಉಪ-ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು. ಗುಜರಾತ್ ಸರ್ಕಾರವು ತನ್ನ ಉಪಶಮನ ನೀತಿಯ ಅಡಿಯಲ್ಲಿ ಅವರನ್ನು ಬಿಡುಗಡೆ ಮಾಡಲು ಅವಕಾಶ ಮಾಡಿಕೊಟ್ಟಿತ್ತು. ಗುಜರಾತ್‌ನಲ್ಲಿ ಗೋಧ್ರಾ ರೈಲು ದಹನ ಘಟನೆಯ … Continue reading BREAKING NEWS :ಅತ್ಯಾಚಾರ ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ಬಿಲ್ಕಿಸ್ ಬಾನೊ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿ ವಜಾ
Copy and paste this URL into your WordPress site to embed
Copy and paste this code into your site to embed