BREAKING: ಬಿಜೆಪಿ ಶಾಸಕ ಸಿ.ಕೆ ರಾಮಮೂರ್ತಿಗೆ ಸಂಕಷ್ಟ: ಚುನಾವಣಾ ತಕರಾರು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಬೆಂಗಳೂರು: ಜಯನಗರ ಕ್ಷೇತ್ರದ ಕಾಂಗ್ರೆಸ್ ಮಾಜಿ ಸಚಿವೆ ಸೌಮ್ಯ ರೆಡ್ಡಿ ಅವರ ಬಿಜೆಪಿ ಶಾಸಕ ಸಿ.ಕೆ ರಾಮಮೂರ್ತಿ ಶಾಸಕ ಸ್ಥಾನ ಅಸಿಂಧುಗೊಳಿಸುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ನೀಡಿದ್ದಂತ ತೀರ್ಪು ಪ್ರಶ್ನಿಸಿ ಶಾಸಕ ಸಿ.ಕೆ ರಾಮಮೂರ್ತಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇಂತಹ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿ, ಬಿಗ್ ಶಾಕ್ ನೀಡಿದೆ. ಹೀಗಾಗಿ ಬಿಜೆಪಿ ಶಾಸಕ ಸಿ.ಕೆ ರಾಮಮೂರ್ತಿಗೆ ಸಂಕಷ್ಟ ಎದುರಾದಂತೆ ಆಗಿದೆ. ಜಯನಗರ ಕ್ಷೇತ್ರದ ಬಿಜೆಪಿ ಶಾಸಕ ಸಿ.ಕೆ ರಾಮಮೂರ್ತಿ … Continue reading BREAKING: ಬಿಜೆಪಿ ಶಾಸಕ ಸಿ.ಕೆ ರಾಮಮೂರ್ತಿಗೆ ಸಂಕಷ್ಟ: ಚುನಾವಣಾ ತಕರಾರು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್