ನವದೆಹಲಿ: 2016ರಲ್ಲಿ ರಾಜ್ಯ ಸರ್ಕಾರ ಸ್ಥಾಪಿಸಿದ್ದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ವನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಖಾಸಗಿ ದೂರುದಾರರು ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.
2016ರಲ್ಲಿ ಸ್ಥಾಪಿಸಲಾದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ಯನ್ನು ರದ್ದುಗೊಳಿಸುವ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಖಾಸಗಿ ವ್ಯಕ್ತಿಯೊಬ್ಬರು ಅರ್ಜಿ ಸಲ್ಲಿಸಿದ್ದರು ಇದರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಪೀಠ ಇಂದು ಈ ಅರ್ಜಿಯನ್ನು ಪರಿಗಣಿಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ.
ಈ ಸುದ್ದಿ ಈಗಷ್ಟೇ ಬಂದಿದೆ ಹೆಚ್ಚಿನ ಮಾಹಿತಿ ಪಡೆದ ತಕ್ಷಣ, ನಾವು ಈ ಪುಟದಲ್ಲಿ ಹೆಚ್ಚಿನ ಮಾಹಿತಿಯನ್ನು ನವೀಕರಣ ಮಾಡುತ್ತೇವೆ, ಸ್ವಲ್ಪ ಸಮಯದ ನಂತರ ಪುನಃ ಈ ಪುಟಕ್ಕೆ ಭೇಟಿ ನೀಡಿ